World Cup

ವಿಶ್ವಕಪ್‌ನಲ್ಲಿ ಇಂಡೋ-ಆಫ್ರಿಕಾ ಕದನ; ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್

Jun 4, 2019, 2:43 PM IST

ವಿಶ್ವಕಪ್ ಟೂರ್ನಿಯಲ್ಲಿ ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ಈಗಾಗಲೇ ಮೊದಲೆರಡು ಪಂದ್ಯಗಳಲ್ಲಿ ಸೋತು ಕಂಗಾಲಾಗಿರುವ ಹರಿಣಗಳನ್ನು ಬೇಟೆಯಾಡಲು ವಿರಾಟ್ ಕೊಹ್ಲಿ ಪಡೆ ಸಜ್ಜಾಗಿದೆ.
ವಿಶ್ವಕಪ್ ಟೂರ್ನಿಯಲ್ಲಿ ಈ ಹಿಂದೆ ಉಭಯ ತಂಡಗಳು ನಾಲ್ಕು ಬಾರಿ ಮುಖಾಮುಖಿಯಾಗಿದ್ದು, ಆಫ್ರಿಕಾ ಮೇಲುಗೈ ಸಾಧಿಸಿದೆ. ಈ ಹಿಂದಿನ ವಿಶ್ವಕಪ್ ಟೂರ್ನಿಯಲ್ಲಿ ಇಂಡೋ-ಆಫ್ರಿಕಾ ಕದನ ಹೇಗಿತ್ತು ಎನ್ನುವ ಕುತೂಹಲಕ್ಕೆ ಇಲ್ಲಿದೆ ಉತ್ತರ...