ವಿಶ್ವಕಪ್ 2019: ಟೀಂ ಇಂಡಿಯಾ ವಿರುದ್ದ ಫ್ಯಾನ್ಸ್  ಗರಂ!

Published : Jun 03, 2019, 03:56 PM IST

ವಿಶ್ವಕಪ್ ಟೂರ್ನಿಗಾಗಿ ಟೀಂ ಇಂಡಿಯಾ ಇಂಗ್ಲಂಡ್ ನಾಡಿನಲ್ಲಿ ಬೀಡುಬಿಟ್ಟಿದೆ. ಸೌತ್ಆಫ್ರಿಕಾ ವಿರುದ್ದದ ಮೊದಲ ಹೋರಾಟಕ್ಕೆ ಸಜ್ಜಾಗುತ್ತಿರುವ ಕೊಹ್ಲಿ ಪಡೆ ಅಭ್ಯಾಸದಲ್ಲಿ ಬ್ಯುಸಿಯಾಗಿದೆ. ಇದರ ನಡುವೆ ಬಿಡುವಿನ ವೇಳೆಯಲ್ಲಿ ಕೊಹ್ಲಿ ಬಾಯ್ಸ್ ಮಸ್ತಿ ಮಾಡಿದ್ದಾರೆ. ಇದು ಅಭಿಮಾನಿಗಳ ಕಣ್ಣು ಕೆಂಪಾಗಿಸಿದೆ. ಅಷ್ಟಕ್ಕೂ ಅಭಿಮಾನಿಗಳು ಕೊಹ್ಲಿ  ಬಾಯ್ಸ್ ವಿರುದ್ದ ರೊಚ್ಚಿಗೆದ್ದಿದ್ದು ಯಾಕೆ? ಇಲ್ಲಿದೆ ನೋಡಿ.