ವಿಶ್ವಕಪ್‌ನಲ್ಲಿ ಗೇಲ್ ಆಟ ಇನ್ನು ನೆನಪು ಮಾತ್ರ..!

Published : Jul 05, 2019, 06:09 PM IST

ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಕೆಟಿಗ ಕ್ರಿಸ್ ಗೇಲ್ ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಜರ್ನಿ ಮುಗಿಸಿದ್ದಾರೆ. ಆಫ್ಘಾನಿಸ್ತಾನ ವಿರುದ್ಧದ ಕಣಕ್ಕಿಳಿಯುವ ಮೂಲಕ ಗೇಲ್ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕಟ್ಟಕಡೆಯ ಪಂದ್ಯವನ್ನಾಡಿದರು. ತಮ್ಮ 20 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್ ಕಟ್ಟಿರುವ ಗೇಲ್, ವಿಶ್ವಕಪ್ ಟೂರ್ನಿಯಲ್ಲಿನ ಅಂತಿಮ ಪಂದ್ಯವನ್ನು ಸ್ಮರಣೀಯವಾಗಿಸಿಕೊಳ್ಳಲು ವಿಫಲರಾದರು. ಗೇಲ್ ವಿದಾಯದ ಬಗ್ಗೆ ಒಂದಷ್ಟು ಮಾಹಿತಿ ನಿಮಗಾಗಿ...