World Cup

ಟೀಕಾಕಾರರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಕೊಟ್ಟ ಕಿಲಾಡಿ ಜೋಡಿ...!

14, Jun 2019, 5:24 PM IST

ಕ್ರೀಡಾಸ್ಫೂರ್ತಿ ಮರೆತು ಮಾಡಿದ ಒಂದೇ ಒಂದು ತಪ್ಪಿಗೆ ಆಸ್ಟ್ರೇಲಿಯಾ ಕ್ರಿಕೆಟಿಗರಿಬ್ಬರು ಬಹಿರಂಗವಾಗಿಯೇ ಕಣ್ಣೀರಿಟ್ಟು ಕ್ಷಮೆಯಾಚಿಸಿದ್ದರೂ ಕೆಲವರ ಹೃದಯ ಕರಗಲಿಲ್ಲ. ಬಾಲ್ ಟ್ಯಾಂಪರಿಂಗ್ ಮಾಡಿ ಒಂದು ವರ್ಷ ಶಿಕ್ಷೆಗೆ ಗುರಿಯಾಗಿದ್ದ ವಾರ್ನರ್ ಹಾಗೂ ಸ್ಮಿತ್ ಅವರನ್ನು ಕಾಲೆಳೆದ ಟೀಕಾಕಾರರಿಗೆ ತಮ್ಮ ಬ್ಯಾಟಿಂಗ್ ಮೂಲಕವೇ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ...