World Cup

ಪಾಕ್ ಮಣಿಸಿದ ಭಾರತ; ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮಾಚರಣೆ

17, Jun 2019, 11:34 AM IST

ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತೊಮ್ಮೆ ಪಾಕಿಸ್ತಾನವನ್ನು ಮಣಿಸಿ ಗೆಲುವಿನ ನಗೆ ಬೀರಿದೆ. ಮಳೆಯ ಅಡಚಣೆಯ ಹೊರತಾಗಿಯೂ ಪಾಕಿಸ್ತಾನವನ್ನು 89 ರನ್ ಗಳಿಂದ ಮಣಿಸಿದ ವಿರಾಟ್ ಪಡೆ ವಿಶ್ವಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ವಿರುದ್ಧ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ.  
ನೆರೆ ರಾಷ್ಟ್ರ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದಕ್ಕೆ ಭಾರತದ ಕ್ರಿಕೆಟ್ ಅಭಿಮಾನಿಗಳು ಸಂಭ್ರಮಾಚರಣೆ ಆಚರಿಸಿದ್ದಾರೆ. ಈ ಕುರಿತಾದ ವಿಡಿಯೋ ಇಲ್ಲಿದೆ ನೋಡಿ...