India@75: ಬ್ರಿಟಿಷರ ವಿರುದ್ಧ ಹೋರಾಡಿದ ಬುಡಕಟ್ಟು ನಾಯಕ ಬಿರ್ಸಾ ಮುಂಡಾ

India@75: ಬ್ರಿಟಿಷರ ವಿರುದ್ಧ ಹೋರಾಡಿದ ಬುಡಕಟ್ಟು ನಾಯಕ ಬಿರ್ಸಾ ಮುಂಡಾ

Published : Jul 14, 2022, 10:27 AM IST

ಭಾರತದ ಸಂಸತ್‌ ಭವನದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳಲ್ಲಿ ಒಬ್ಬನೇ ಒಬ್ಬ ಬುಡಕಟ್ಟು ನಾಯಕನ ಚಿತ್ರವಿದೆ. ಅದು ಬಿರ್ಸಾ ಮುಂಡಾ ಅವರ ಚಿತ್ರ

ಬೆಂಗಳೂರು(ಜು.14): ಬಲಾಡ್ಯ ಬ್ರಿಟಿಷರ ವಿರುದ್ಧ ಹೋರಾಡಿ ಕಾಡಿನ ಹಾಗೂ ಕಾಡು ಜನರ ಅಸ್ಮಿತೆ ಉಳಿಸಿದ ಬಿರ್ಸಾ ಮುಂಡಾ ಎಂಬ ಬುಡಕಟ್ಟು ನಾಯಕನ ಸಾಹಸ ಕಥೆ ಇಂದಿನ ವಿಡಿಯೋದಲ್ಲಿದೆ. ಭಾರತದ ಸಂಸತ್‌ ಭವನದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳಲ್ಲಿ ಒಬ್ಬನೇ ಒಬ್ಬ ಬುಡಕಟ್ಟು ನಾಯಕನ ಚಿತ್ರವಿದೆ. ಅದು ಬಿರ್ಸಾ ಮುಂಡಾ ಅವರ ಚಿತ್ರ. ದೇಶಾದ್ಯಂತ ಹಲವಾರು ಬುಡಕಟ್ಟು ಸಮುದಾಯಗಳು ಬ್ರಿಟಿಷ್‌ ವಸಾಹತಿನ ವಿರುದ್ಧ  ಹೋರಾಡಿವೆ. ಆದರೆ, ಅವುಗಳಲ್ಲಿ ಪ್ರಖ್ಯಾತವಾದದ್ದು ಬಿರ್ಸಾ ಮುಂಡಾ ನೇತೃತ್ವದ ಮುಂಡಾ ದಂದೆ. ಈ ದಂಗೆಯ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 

India@75: ಇಂಡಿಯನ್‌ ನ್ಯಾಷನಲ್‌ ಆರ್ಮಿಯ ಮೊದಲ ಜನರಲ್ ಮೋಹನ್‌ ಸಿಂಗ್‌

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
09:00ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ
22:33India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ
08:01Inchageri Math: 75 ವರ್ಷದ ಬಳಿಕ ಸ್ವಾತಂತ್ರ್ಯಕ್ಕೆ ಹೋರಾಡಿದ ಇಂಚಗೇರಿ ಮಠಕ್ಕೆ ಸಿಕ್ತು ಗೌರವ
22:46ನವಭಾರತ ನಿರ್ಮಾಣಕ್ಕೆ ನವಚೈತನ್ಯ ತುಂಬುತ್ತಿರುವ ಐಎಚ್‌ಎಕ್ಸ್‌ಗೆ ಆಜಾದಿ ಕಾ ಅಮೃತ್‌ ಮಹೋತ್ಸವ ಯಾತ್ರೆ
19:57ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
22:26ಭಾರತದ ಪ್ರತಿಷ್ಠಿತ ಸಂಸ್ಥೆ IISc ಕಡೆ ಅಮೃತ ಮಹೋತ್ಸವ ಯಾತ್ರೆ
24:09ಅಮೃತ ಮಹೋತ್ಸವ ಯಾತ್ರೆ: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಹೆಮ್ಮೆ ಇಸ್ರೋ
Read more