INDIA @75:4ನೇ ದಿನಕ್ಕೆ ಕಾಲಿಟ್ಟ  AS ಪಾಟೀಲ್ ನಡಹಳ್ಳಿಯವರ ಯುವಜನ ಸಂಕಲ್ಪ ನಡಿಗೆ

INDIA @75:4ನೇ ದಿನಕ್ಕೆ ಕಾಲಿಟ್ಟ AS ಪಾಟೀಲ್ ನಡಹಳ್ಳಿಯವರ ಯುವಜನ ಸಂಕಲ್ಪ ನಡಿಗೆ

Published : Aug 08, 2022, 10:02 PM IST

INDIA @75 ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ  ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿಯವರಿಂದ ಯುವಜನ ಸಂಕಲ್ಪ ನಡಿಗೆ ನಡೆಯಿತು.

ವಿಜಯಪುರ, (ಆಗಸ್ಟ್.08): INDIA @75 ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ  ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿಯವರಿಂದ ಯುವಜನ ಸಂಕಲ್ಪ ನಡಿಗೆ ನಡೆಯಿತು.

India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ

ಯುವಜನ ಸಂಕಲ್ಪ ನಡಿಗೆ ಇಂದು(ಸೋಮವಾರ) 4ನೇ ದಿನಕ್ಕೆ ಕಾಲಿಟ್ಟಿದ್ದು,  ಮುದ್ದೇಬಿಹಾಳ ಪಟ್ಟಣದಲ್ಲಿ 10 ಸಾವಿರ ಯುವಕರು, ಶಾಲಾ ವಿದ್ಯಾರ್ಥಿಗಳು ನಡಿಗೆಯಲ್ಲಿ ಭಾಗಿಯಾಗಿದ್ರು.  ಶಾಸಕ ನಡಹಳ್ಳಿ ಪುತ್ರ ಭರತಗೌಡ ಪಾಟೀ ತ್ರಿವರ್ಣ ಧ್ವಜ ಹಿಡಿದು ಶಿಸ್ತಿನಿಂದ ನಡಿಗೆಯಲ್ಲಿ ಪಾಲ್ಗೊಂಡರು.

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
09:00ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ
22:33India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ
08:01Inchageri Math: 75 ವರ್ಷದ ಬಳಿಕ ಸ್ವಾತಂತ್ರ್ಯಕ್ಕೆ ಹೋರಾಡಿದ ಇಂಚಗೇರಿ ಮಠಕ್ಕೆ ಸಿಕ್ತು ಗೌರವ
22:46ನವಭಾರತ ನಿರ್ಮಾಣಕ್ಕೆ ನವಚೈತನ್ಯ ತುಂಬುತ್ತಿರುವ ಐಎಚ್‌ಎಕ್ಸ್‌ಗೆ ಆಜಾದಿ ಕಾ ಅಮೃತ್‌ ಮಹೋತ್ಸವ ಯಾತ್ರೆ
19:57ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
22:26ಭಾರತದ ಪ್ರತಿಷ್ಠಿತ ಸಂಸ್ಥೆ IISc ಕಡೆ ಅಮೃತ ಮಹೋತ್ಸವ ಯಾತ್ರೆ
24:09ಅಮೃತ ಮಹೋತ್ಸವ ಯಾತ್ರೆ: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಹೆಮ್ಮೆ ಇಸ್ರೋ
Read more