ಏಷ್ಯಾನೆಟ್ ಗ್ರೂಪ್‌ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಯಾತ್ರೆ ಕರ್ನಾಟಕ ಸಂಚಾರ ಅಂತ್ಯ

ಏಷ್ಯಾನೆಟ್ ಗ್ರೂಪ್‌ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಯಾತ್ರೆ ಕರ್ನಾಟಕ ಸಂಚಾರ ಅಂತ್ಯ

Published : Aug 02, 2022, 11:36 PM IST

ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ಏಷ್ಯಾನೆಟ್ ಗ್ರೂಪ್ ಆಯೋಜಿಸಿರುವ ಅಮೃತ ಮಹೋತ್ಸವ ಯಾತ್ರೆ ಕರ್ನಾಟಕ ಸಂಚಾರ ಅಂತ್ಯಗೊಂಡಿತು.

ಬೆಂಗಳೂರು(ಆ.03):  ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ಏಷ್ಯಾನೆಟ್ ಗ್ರೂಪ್ ಆಯೋಜಿಸಿರುವ ಅಮೃತ ಮಹೋತ್ಸವ ಯಾತ್ರೆ ಕರ್ನಾಟಕ ಸಂಚಾರ ಅಂತ್ಯಗೊಂಡಿತು. ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಚರಿಸಿದ ಯಾತ್ರೆ, ಇಂದು ಹೊರರಾಜ್ಯಗಳತ್ತ ಪ್ರಯಾಣ ಮುಂದುವರಿಸಿತು. ದೆಹಲಿಯತ್ತ ಹೊರಟ ಯಾತ್ರೆಗೆ ಕಂದಾಯ ಸಚಿವ ಅರ್. ಅಶೋಕ್ ಧ್ವಜ ಹಸ್ತಾಂತರಿಸಿದ್ರು. 

ಟೂಲ್‌ಕಿಟ್‌ ಹಗರಣದಲ್ಲಿ ಅಶ್ವತ್ಥನಾರಾಯಣ ಭಾಗಿ ಆರೋಪ, ಲೋಕಾಯುಕ್ತಕ್ಕೆ ದೂರು

ಯಾತ್ರೆಯಲ್ಲಿ ಭಾಗವಹಿಸಿದ್ದ ಎನ್ಸಿಸಿ ಕೆಡೇಟ್ಗಳಿಗೆ ಕಂದಾಯ ಸಚಿವ ಆರ್. ಅಶೋಕ್ ಪ್ರಮಾಣ ಪತ್ರ ನೀಡಿದ್ರು. ಸಮಾರಂಭದಲ್ಲಿ ಕನ್ನಡಪ್ರಭ- ಸುವರ್ಣ ನ್ಯೂಸ್ ಚೀಫ್ ಮೆಂಟರ್ ರವಿ ಹೆಗಡೆ, ಮಾರ್ಕೆಟಿಂಗ್ ಉಪಾಧ್ಯಕ್ಷ ಅನಿಲ್ ಸುರೇಂದ್ರ, ಅಭಿಯಾನದ ಪಾಲುದಾರರಾದ ಖ್ಯಾತ ವೈದ್ಯ ಹೃಷಿಕೇಶ್ ದಾಮ್ಲೆ ಪಾಲ್ಗೊಂಡಿದ್ರು.

ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಮಧ್ಯ ಪ್ರದೇಶ, ಉತ್ತರ ಪ್ರದೇಶ, ದೆಹಲಿ, ಹರಿಯಾಣ, ಚಂಡೀಗಢ, ಹಿಮಾಚಲ ಪ್ರದೇಶದ ಬಳಿಕ ಲಡಾಖ್‌ನಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ.
 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
09:00ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ
22:33India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ
08:01Inchageri Math: 75 ವರ್ಷದ ಬಳಿಕ ಸ್ವಾತಂತ್ರ್ಯಕ್ಕೆ ಹೋರಾಡಿದ ಇಂಚಗೇರಿ ಮಠಕ್ಕೆ ಸಿಕ್ತು ಗೌರವ
22:46ನವಭಾರತ ನಿರ್ಮಾಣಕ್ಕೆ ನವಚೈತನ್ಯ ತುಂಬುತ್ತಿರುವ ಐಎಚ್‌ಎಕ್ಸ್‌ಗೆ ಆಜಾದಿ ಕಾ ಅಮೃತ್‌ ಮಹೋತ್ಸವ ಯಾತ್ರೆ
19:57ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
22:26ಭಾರತದ ಪ್ರತಿಷ್ಠಿತ ಸಂಸ್ಥೆ IISc ಕಡೆ ಅಮೃತ ಮಹೋತ್ಸವ ಯಾತ್ರೆ
24:09ಅಮೃತ ಮಹೋತ್ಸವ ಯಾತ್ರೆ: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಹೆಮ್ಮೆ ಇಸ್ರೋ