ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ

ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ

Published : Aug 23, 2022, 08:21 PM IST

ವಿಶ್ವದ ಮಾಹಿತಿ ತಂತ್ರಜ್ಞಾನದ ದಿಗ್ಗಜ ಇನ್ಫೋಸಿಸ್‌ಗೆ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಕನ್ನಡ ಪ್ರಭ ಅಮೃತ ಮಹೋತ್ಸವ ಯಾತ್ರೆ ಭೇಟಿ ನೀಡಿದೆ. ಈ ಭೇಟಿಯ ಹೈಲೈಟ್ಸ್ ಇಲ್ಲಿದೆ.

ಭಾರತದ ಸ್ವಾತಂತ್ರ್ಯದ 75 ವರ್ಷದ ಸಂಭ್ರವನ್ನು ಮತ್ತಷ್ಟು ಅರ್ಥಪೂರ್ಣವಾಗಿ ಆಚರಿಸಲು ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಅಮೃತ ಮಹೋತ್ಸವ ಯಾತ್ರೆ ಆರಂಭಿಸಿದೆ. ಇದೀಗ ಈ ಯಾತ್ರೆ ವಿಶ್ವದ ಮಾಹಿತಿ ತಂತ್ರಜ್ಞಾನದ ದಿಗ್ಗಜ ಇನ್ಫೋಸಿಸ್‌ಗೆ ಭೇಟಿ ನೀಡಿದೆ. ಎನ್‌ಸಿಸಿ ಕೆಡೆಟ್‌ ತಂಡ ಬೆಂಗಳೂರಿನ ಇನ್ಫೋಸಿಸ್ ಕೇಂದ್ರ ಕಚೇರಿಗೆ ಭೇಟಿ ನೀಡಿತು. ಈ ವೇಳೆ ಎನ್‌ಸಿಡಿ ಕೆಡೆಟ್‌ಗಳಲ್ಲಿ ಇನ್ಫೋಸಿಸ್ ಕ್ಯಾಂಪಸ್ ಸುತ್ತಾಡಿಸಿ ಪ್ರತಿಯೊಂದು ಮಾಹಿತಿ ನೀಡಲಾಯಿತು. ಈ ವೇಳೆ ಎನ್‌ಸಿಸಿ ಕೆಡೆಟ್‌ಗಳ ಹಲವು ಪ್ರಶ್ನೆಗಳಿಗೆ ಇನ್ಫೋಸಿಸ್ ಕೇಂದ್ರದ ಮುಖ್ಯಸ್ಥರು, ಅಧಿಕಾರಿಗಳು ಉತ್ತರ ನೀಡಿದರು. ಈ ಮೂಲಕ ನಮ್ಮ ಅಮೃತ ಮಹೋತ್ಸವದ ಇಂದಿನ ಯಾತ್ರೆ ಅಂತ್ಯಗೊಂಡಿತು.
 

08:01Inchageri Math: 75 ವರ್ಷದ ಬಳಿಕ ಸ್ವಾತಂತ್ರ್ಯಕ್ಕೆ ಹೋರಾಡಿದ ಇಂಚಗೇರಿ ಮಠಕ್ಕೆ ಸಿಕ್ತು ಗೌರವ
19:57ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ
24:09ಅಮೃತ ಮಹೋತ್ಸವ ಯಾತ್ರೆ: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಹೆಮ್ಮೆ ಇಸ್ರೋ
19:46ಭಾರತದ ಹಿರಿಮೆಯನ್ನು ಯುವಪೀಳಿಗೆಯಲ್ಲಿ ಬಿತ್ತುವ ಅಮೃತ ಮಹೋತ್ಸವ ಯಾತ್ರೆ!
19:3475ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಪಂಚ ಮಹಾ ಪ್ರತಿಜ್ಞೆ!
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
03:48India@75: ಬ್ರಿಟಿಷರ ವಿರುದ್ಧ ಹೋರಾಡುತ್ತಲೇ ಮಡಿದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ
03:21India@75: ಬ್ರಿಟಿಷರ ವಿರುದ್ಧ ಹೋರಾಡಿದ ಅಯೋಧ್ಯೆಯ ಹಿಂದೂ ಮುಸ್ಲಿಮರು
19:35Rocketry: The Nambi Effect: ದೇಶಭಕ್ತನ ಸಂಕಟದ ಕತೆ, ಹಿಂದೂಫೋಬಿಯಾದಂತೆ ಕಂಡಿದ್ಹೇಗೆ?
Read more