India@75: ಅತ್ತಿಂಗಲ್ ದಂಗೆ- ಬ್ರಿಟಿಷರ ವಿರುದ್ಧ ಸಾಮಾನ್ಯ ಜನರ ಹೋರಾಟ

India@75: ಅತ್ತಿಂಗಲ್ ದಂಗೆ- ಬ್ರಿಟಿಷರ ವಿರುದ್ಧ ಸಾಮಾನ್ಯ ಜನರ ಹೋರಾಟ

Published : Jul 12, 2022, 12:17 PM IST

*  ಸ್ವಾತಂತ್ರ್ಯದ 75 ವರ್ಷದ ನೆನಪಿಗೆ 75 ಹೋರಾಟಗಳು
*  ತೆರೆಮರೆಯಲ್ಲಿ ಉಳಿದ ಕಥೆಗಳನ್ನ ಹೆಕ್ಕಿ ತಂದ ಸುವರ್ಣ ನ್ಯೂಸ್‌
*  ಇದು ಭಾರತೀಯರ ಶೌರ್ಯ, ತ್ಯಾಗ, ಬಲಿದಾನದ ಸ್ಮರಣೆ

ಬೆಂಗಳೂರು(ಜು.12):  ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ನಮಗೆ ಸ್ವಾತಂತ್ರ್ಯ ತರಲು ಇತಿಹಾಸವನ್ನೇ ಸೃಷ್ಟಿಸಿದ ವೀರ ಯೋಧರನ್ನ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸ್ಮರಿಸುತ್ತಿದೆ. ಚರಿತ್ರೆಯ ಪುಟದಲ್ಲಿ ಮರೆಯಾಗಿರುವ ಅಂತಹ 75 ಕದನ ಕಥನಗಳನ್ನ ಪ್ರತಿ ದಿನ ನಿಮ್ಮೆದುರು ತರಲಾಗುತ್ತಿದೆ. ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭವಾಗುವ 136 ವರ್ಷಗಳ ಮೊದಲೇ ಸಾಮಾನ್ಯ ಜನರೇ ಬ್ರಿಟಿಷರನ್ನ ಸೋಲಿಸಿ ಓಡಿಸಿದ ಅತ್ತಿಂಗಲ್‌ ದಂಗೆಯ ಕಥೆ ಇಂದು ನಿಮ್ಮ ಮುಂದಿದೆ. 

ಭಾರಿ ಮಳೆಗೆ ಗುಜರಾತ್‌ನಲ್ಲಿ ಪ್ರವಾಹ, ಶಾಲಾ ಕಾಲೇಜಿಗೆ ರಜೆ, 7 ಸಾವು!

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
09:00ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ
22:33India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ
08:01Inchageri Math: 75 ವರ್ಷದ ಬಳಿಕ ಸ್ವಾತಂತ್ರ್ಯಕ್ಕೆ ಹೋರಾಡಿದ ಇಂಚಗೇರಿ ಮಠಕ್ಕೆ ಸಿಕ್ತು ಗೌರವ
22:46ನವಭಾರತ ನಿರ್ಮಾಣಕ್ಕೆ ನವಚೈತನ್ಯ ತುಂಬುತ್ತಿರುವ ಐಎಚ್‌ಎಕ್ಸ್‌ಗೆ ಆಜಾದಿ ಕಾ ಅಮೃತ್‌ ಮಹೋತ್ಸವ ಯಾತ್ರೆ
19:57ವಿಶ್ವದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್‌ಗೆ ಅಮೃತ ಮಹೋತ್ಸವ ಯಾತ್ರೆ
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
22:26ಭಾರತದ ಪ್ರತಿಷ್ಠಿತ ಸಂಸ್ಥೆ IISc ಕಡೆ ಅಮೃತ ಮಹೋತ್ಸವ ಯಾತ್ರೆ
24:09ಅಮೃತ ಮಹೋತ್ಸವ ಯಾತ್ರೆ: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಹೆಮ್ಮೆ ಇಸ್ರೋ
Read more