Heeraben Modi Birthday: ಅಮ್ಮನ ಪಾದ ಪೂಜೆ ಮಾಡಿ, ಆಶೀರ್ವಾದ ಪಡೆದ ಮೋದಿ

Heeraben Modi Birthday: ಅಮ್ಮನ ಪಾದ ಪೂಜೆ ಮಾಡಿ, ಆಶೀರ್ವಾದ ಪಡೆದ ಮೋದಿ

Published : Jun 18, 2022, 12:51 PM ISTUpdated : Jun 20, 2022, 09:49 AM IST

ಪ್ರಧಾನಿ ನರೇಂದ್ರ ಮೋದಿ (PM Modi) ಅವರ ತಾಯಿ ಹೀರಾಬಾ ಮೋದಿ (Heeraben Modi ) ಇಂದು 100ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಾಯಿಯ ಪಾದಪೂಜೆ ಮಾಡಿ ಆಶೀರ್ವಾದ ಪಡೆದರು ಪ್ರಧಾನಿ ಮೋದಿ. 

ಅಹಮದಾಬಾದ್‌ (ಜೂ. 18):  ಪ್ರಧಾನಿ ನರೇಂದ್ರ ಮೋದಿ (PM Modi) ಅವರ ತಾಯಿ ಹೀರಾಬಾ ಮೋದಿ (Heeraben Modi ) ಇಂದು 100ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಾಯಿಯ ಪಾದಪೂಜೆ ಮಾಡಿ ಆಶೀರ್ವಾದ ಪಡೆದರು ಪ್ರಧಾನಿ ಮೋದಿ.  

ಹೀರಾಬಾ ಜೂ. 18, 1923 ರಂದು ಜನಿಸಿದ್ದರು. ಈ ವರ್ಷ ಅವರು ತಮ್ಮ 100 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಮೋದಿಯವರ ಹುಟ್ಟೂರು ವಾಡ್‌ನಗರದಲ್ಲಿ ಹೀರಾಬಾ ಅವರ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ  ಹಟಕೇಶ್ವರ ಮಹಾದೇವ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ
Read more