Omicron Threat: ಒಮಿಕ್ರೋನ್ ಎಷ್ಟು ಡೇಂಜರ್.?ತಿಳಿದಿರಬೇಕಾದ ಸತ್ಯಗಳು

Omicron Threat: ಒಮಿಕ್ರೋನ್ ಎಷ್ಟು ಡೇಂಜರ್.?ತಿಳಿದಿರಬೇಕಾದ ಸತ್ಯಗಳು

Published : Dec 04, 2021, 06:09 PM ISTUpdated : Dec 04, 2021, 06:21 PM IST

ಕೊರೋನಾದ ಹೊಸ ತಳಿಯಾದ ‘ಒಮಿಕ್ರೋನ್‌’ (Omicron Variant)  ಮೇಲೆ ಕೋವಿಡ್‌ ಲಸಿಕೆಗಳು ಪರಿಣಾಮ ಬೀರದು ಎಂಬ ವಾದಗಳಿಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. 

ಬೆಂಗಳೂರು (ಡಿ. 04): ದ. ಆಫ್ರಿಕಾದಿಂದ ಬಂದ ಒಬ್ಬರಿಗೆ ಹಾಗೂ ಸ್ಥಳೀಯವಾಗಿ ಒಬ್ಬರಿಗೆ ‘ಒಮಿಕ್ರಾನ್‌’ ತಳಿಯ (Omicron Variant)  ಕೊರೋನಾ ಸೋಂಕು (Covid 19) ತಾಗಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ಮೊದಲ ಹಾಗೂ 2ನೇ ಕೋವಿಡ್‌ ಅಲೆ ನಿಯಂತ್ರಣಕ್ಕೆ ಹೇರಲಾಗಿದ್ದ ‘ಕಠಿಣ ಮಾರ್ಗಸೂಚಿ’ಗಳನ್ನು ಮತ್ತೆ ಜಾರಿಗೊಳಿಸಲು ನಿರ್ಧರಿಸಿದೆ. ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. 

ಕೊರೋನಾದ ಹೊಸ ತಳಿಯಾದ ‘ಒಮಿಕ್ರೋನ್‌’ ಮೇಲೆ ಕೋವಿಡ್‌ ಲಸಿಕೆಗಳು ಪರಿಣಾಮ ಬೀರದು ಎಂಬ ವಾದಗಳಿಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಹಾಗಾದರೆ ಒಮಿಕ್ರಾನ್‌ಗೆ ಯಾವ ರೀತಿ ಮುಂಜಾಗ್ರತೆ ವಹಿಸಬೇಕು..? ಒಮಿಕ್ರಾನ್ ಬಗ್ಗೆ ತಿಳಿದಿರಬೇಕಾಗಿದ್ದೇನು..? ಇಲ್ಲಿದೆ 10 ಸತ್ಯಗಳು

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?