ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

Published : Oct 21, 2021, 02:49 PM IST

ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ನವದೆಹಲಿ(ಅ.21) ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಇನ್ಫೋಸಿಸ್‌ನ ಸುಧಾಮೂರ್ತಿಯವರನ್ನು ಶ್ಲಾಘಿಸಿದ್ದಾರೆ. ಸರ್ಕಾರ ಹಾಗೂ ಕಾರ್ಪೋರೇಟ್ ಶಕ್ತಿ ಜೊತೆಗೂಡಿ ಆಸ್ಪತ್ರೆ ನಿರ್ಮಾಣ ಮಾಡಿವೆ. ಇನ್ಫೋಸಿಸ್ ಸಂಸ್ಥೆ ವಿಶ್ರಾಮ್ ಸದನ್ ಆಸ್ಪತ್ರೆ ನಿರ್ಮಿಸಿದೆ. ಇಲ್ಲಿ ವಿದ್ಯುತ್, ಜಮೀನು, ನೀರು ಹೀಗೆ ಪ್ರತಿಯೊಂದು ಸೌಲಭ್ಯವನ್ನೂ ನೀಡಿದೆ ಎಂದು ಏಮ್ಸ್ ವೈದ್ಯರು ಮತ್ತು ಸುಧಾಮೂರ್ತಿ ತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ. 

ಈ ವೇಳೆ ಬಡವರ ಬಗ್ಗೆ ಸುಧಾಮೂರ್ತಿಗಿರುವ ಕಾಳಜಿಯನ್ನು ಕೊಂಡಾಡಿದ್ದಾರೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?