ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

Published : Nov 27, 2022, 03:37 PM IST

ಮುಂಬೈ ಭಯೋತ್ಪಾದಕ ದಾಳಿ ನಡೆದು 14 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ ಭಾರತವು ಬಲಿಷ್ಠವಾಗಿದ್ದು, ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ.
 

ಇಡೀ ದೇಶವೇ ಬೆಚ್ಚಿ ಬಿದ್ದಂತಹ ಮುಂಬೈ ದಾಳಿಗೆ ಇದೀಗ ಹದಿನಾಲ್ಕು ವರ್ಷಗಳು ಕಳೆದಿವೆ. ಆ ಮಾರಣಕಾಂಡದ ಬಳಿಕವೂ ಭಾರತದಲ್ಲಿ ರಾಕ್ಷಸರು ಹೆಣೆದಿರೋ ಭೀಭತ್ಸ ವ್ಯೂಹ ನಿಂತಿಲ್ಲ. ಮುಂಬೈ ದಾಳಿಯನ್ನು ಭಾರತ ಯಾವತ್ತೂ ಮರೆಯೋಕೆ ಸಾಧ್ಯವಿಲ್ಲ. ಆ ದುರಂತ ನಡೆಸಿದವರನ್ನು ಕ್ಷಮಿಸೋದೂ ಇಲ್ಲ. ಇಂಥಾ ಭಾರತ, ಈಗ ಭಯೋತ್ಪಾದಕರ ವಿರುದ್ಧ ಹೇಗೆ ಯುದ್ಧ ಸಾರಿದೆ ಗೊತ್ತಾ..?ಭಾರತ ಈಗ ಬದಲಾಗಿದೆ ಅನ್ನೋದಕ್ಕೆ ಎರಡು ನಿದರ್ಶನ ಸಾಕು. ಮುಂಬೈ ದಾಳಿ ಬಳಿಕ, ಭಾರತ ಬದಲಾಗಿದ್ದು, ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹುಮನಾಬಾದ್‌: ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more