ಮೋದಿ -2 ಸರ್ಕಾರಕ್ಕೆ 2 ವರ್ಷ:  ಸಾಧನೆಗಳ ಗಾರುಡಿಗ ಎನಿಸಿಕೊಂಡಿದ್ಹೇಗೆ ನಮೋ..?

ಮೋದಿ -2 ಸರ್ಕಾರಕ್ಕೆ 2 ವರ್ಷ: ಸಾಧನೆಗಳ ಗಾರುಡಿಗ ಎನಿಸಿಕೊಂಡಿದ್ಹೇಗೆ ನಮೋ..?

Published : May 31, 2021, 03:23 PM ISTUpdated : May 31, 2021, 03:31 PM IST

- ಪ್ರಧಾನಿ ಮೋದಿ- 2 ಸರ್ಕಾರಕ್ಕೆ 2 ವರ್ಷ ಪೂರೈಕೆ

- 4.5 ಕೋಟಿ ಮನೆಗಳಿಗೆ ಕುಡಿಯುವ ನೀರು ಪೂರೈಸುವಲ್ಲಿ ಯಶಸ್ವಿ

- ಡಿಜಿಟಲ್ ವಹಿವಾಟಿನ ಯಶೋಗಾಥೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟ ಹೆಮ್ಮೆ

ಬೆಂಗಳೂರು (ಮೇ. 31): 2 ನೇ ಬಾರಿ ಪ್ರಧಾನಿ ಗದ್ದುಗೆ ಏರಿ 2 ವರ್ಷ ಪೂರೈಸಿದೆ. ಈ ವರ್ಷಗಳಲ್ಲಿ ಸಾಧನೆಗಳ ಗಾರುಡಿಗ ಎನಿಸಿಕೊಂಡಿದ್ದಾರೆ. 

ಕಳೆದ 21 ತಿಂಗಳಲ್ಲಿ ಅದರಲ್ಲೂ ಕೋವಿಡ್‌ ಸಂಕಷ್ಟದ 15 ತಿಂಗಳು ಹೊರತಾಗಿಯೂ ಸರ್ಕಾರ 4.5 ಕೋಟಿ ಮನೆಗಳಿಗೆ ಕುಡಿಯುವ ನೀರು ಪೂರೈಸುವಲ್ಲಿ ಯಶಸ್ವಿಯಾಗಿದೆ. ಡಿಜಿಟಲ್ ವಹಿವಾಟಿನ ಯಶೋಗಾಥೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿದೆ. ದಾಖಲೆ ಪ್ರಮಾಣದ ಉಪಗ್ರಹಗಳ ಉಡ್ಡಯನ, ರಸ್ತೆ ನಿರ್ಮಾಣದ ಮೂಲಕ ಸಾಧನೆ ಮಾಡಿದೆ. ಈಗ ದೇಶ ಕೋವಿಡ್ ಸಂಕಷ್ಟವನ್ನು ಎದುರಿಸುತ್ತಿದೆ. ಮೊದಲ ಅಲೆಯನ್ನು ಧೈರ್ಯವಾಗಿ ಎದುರಿಸಿದಂತೆ, ಎರಡನೇ ಅಲೆಯನ್ನೂ ಸಮರ್ಥವಾಗಿ ಎದುರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?