ಮೋದಿ ವಿರುದ್ಧ ಮಹಾಮೈತ್ರಿ ಒಂದೇ ವಾರದಲ್ಲಿ ಠುಸ್‌ಪಟಾಕಿ

ಮೋದಿ ವಿರುದ್ಧ ಮಹಾಮೈತ್ರಿ ಒಂದೇ ವಾರದಲ್ಲಿ ಠುಸ್‌ಪಟಾಕಿ

Published : Jun 28, 2023, 09:15 PM IST

ಪಾಟ್ನಾದಲ್ಲಿ ದೋಸ್ತಿ ಮಾತುಕತೆ ನಡೆಸಿ ಇನ್ನು ಒಂದು ವಾರ ಆಗಿಲ್ಲ. ಆದ್ರೆ ವಾರ ಕಳೆಯುವ ಮುನ್ನವೇ ದೋಸ್ತಿಗಳ ನಡುವೆ ಶುರುವಾಗಿದೆ ಕುಸ್ತಿ!
 

ಬೆಂಗಳೂರು (ಜೂ.28): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ಎಲ್ಲಾ ವಿಪಕ್ಷಗಳು ಪಾಟ್ನಾದಲ್ಲಿ ದೊಡ್ಡ ಮಟ್ಟದ ಸಭೆ ನಡೆಸಿದ್ದು ಆಯ್ತು. ಆದರೆ, ಒಂದೇ ವಾರದಲ್ಲಿ ಪಾಟ್ನಾದಲ್ಲಿ ದೋಸ್ತಿ ಪಕ್ಷಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಒಂದೇ ವಾರದಲ್ಲಿ ಕೇರಳ, ಬಂಗಾಳ ಹಾಗೂ ದೆಹಲಿಯಲ್ಲಿ ಇದೇ ದೋಸ್ತಿ ಪಾರ್ಟಿಗಳ ನಡುವೆಯೇ ಕುಸ್ತಿ ಆರಂಭವಾಗಿದೆ. ರಾಹುಲ್‌ ಗಾಂಧಿ, ಲಾಲೂಪ್ರಸಾದ್‌ ಯಾದವ್‌, ಶರದ್‌ ಪವಾರ್‌ ಸೇರಿದಂತೆ ವಿಪಕ್ಷಗಳ ಘಟಾನುಘಟಿ ನಾಯಕರೇ ಈ ಸಭೆಯಲ್ಲಿ ಹಾಜರಿದ್ದರು.

ಕುರಾನ್‌ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿ ನೋಡಿ, ಪರಿಣಾಮ ಗೊತ್ತಾಗುತ್ತೆ: ಅಲಹಾಬಾದ್‌ ಹೈಕೋರ್ಟ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more