Operation Ganga: ದೆಹಲಿಯಿಂದ ಬೆಂಗಳೂರಿಗೆ 36 ಕನ್ನಡಿಗರು ವಾಪಸ್

Operation Ganga: ದೆಹಲಿಯಿಂದ ಬೆಂಗಳೂರಿಗೆ 36 ಕನ್ನಡಿಗರು ವಾಪಸ್

Published : Mar 07, 2022, 01:44 PM IST

ಆಪರೇಷನ್ ಗಂಗಾ' ಕಾರ್ಯಾಚರಣೆ ಮುಂದುವರೆದಿದೆ. ದೆಹಲಿಯಿಂದ ಬೆಂಗಳೂರಿಗೆ ಇಂದು 36 ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಮಕ್ಕಳನ್ನು ಬರಮಾಡಿಕೊಂಡ ಪೋಷಕರು ಭಾವುಕರಾದರು. ಖಾರ್ಕೀವ್, ಕೀವ್ ನಗರಗಳಿಂದ ವಾಪಸ್ಸಾಗಿದ್ದಾರೆ. 
 

ಆಪರೇಷನ್ ಗಂಗಾ' ಕಾರ್ಯಾಚರಣೆ ಮುಂದುವರೆದಿದೆ. ದೆಹಲಿಯಿಂದ ಬೆಂಗಳೂರಿಗೆ ಇಂದು 36 ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಮಕ್ಕಳನ್ನು ಬರಮಾಡಿಕೊಂಡ ಪೋಷಕರು ಭಾವುಕರಾದರು. ಖಾರ್ಕೀವ್, ಕೀವ್ ನಗರಗಳಿಂದ ವಾಪಸ್ಸಾಗಿದ್ದಾರೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ 16000ಕ್ಕೂ ಹೆಚ್ಚು ಭಾರತೀಯರನ್ನು ರಕ್ಷಿಸುವ ‘ಆಪರೇಷನ್‌ ಗಂಗಾ’ ಬೃಹತ್‌ ಏರ್‌ಲಿಫ್ಟ್‌ ಕಾರ್ಯಾಚರಣೆ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. ಭಾರತೀಯ ವಾಯುಪಡೆ ಕೂಡ ಈವರೆಗೆ 10 ವಿಮಾನಗಳಲ್ಲಿ 2056 ಭಾರತೀಯರನ್ನು ಉಕ್ರೇನ್‌ನ ಅಕ್ಕಪಕ್ಕದ ದೇಶಗಳಿಂದ ಕರೆತಂದಿದೆ. ಜೊತೆಗೆ 26 ಟನ್‌ ನೆರವಿನ ಸಾಮಗ್ರಿಗಳನ್ನು ಉಕ್ರೇನ್‌ಗೆ ತಲುಪಿಸಿದೆ. ಇನ್ನುಳಿದಂತೆ ಇಂಡಿಗೋ, ಏರ್‌ ಇಂಡಿಯಾ, ವಿಸ್ತಾರ ಹಾಗೂ ಸ್ಪೈಸ್‌ಜೆಟ್‌ ವಿಮಾನಯಾನ ಕಂಪನಿಗಳು ಆಪರೇಷನ್‌ ಗಂಗಾ ಅಡಿ ಭಾರತ ಸರ್ಕಾರದ ಜೊತೆ ಕೈಜೋಡಿಸಿ ನಾಗರಿಕರನ್ನು ಕರೆತರುತ್ತಿವೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more