ಉತ್ತರ ಪ್ರದೇಶದಲ್ಲಿ 277, ಉತ್ತರಾಖಂಡದಲ್ಲಿ 47, ಮಣಿಪುರದಲ್ಲಿ 28 ಸ್ಥಾನಗಳನ್ನು ಪಡೆದಿದೆ. ಪಂಜಾಬ್‌ನಲ್ಲಿ ಆಪ್ ಕಮಾಲ್ ಮಾಡಿದೆ. ಗೋವೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಸರ್ಕಸ್ ಮಾಡುತ್ತಿದೆ.
ಪಂಚರಾಜ್ಯ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಉತ್ತರ ಪ್ರದೇಶದಲ್ಲಿ 277, ಉತ್ತರಾಖಂಡದಲ್ಲಿ 47, ಮಣಿಪುರದಲ್ಲಿ 28 ಸ್ಥಾನಗಳನ್ನು ಪಡೆದಿದೆ. ಪಂಜಾಬ್‌ನಲ್ಲಿ ಆಪ್ ಕಮಾಲ್ ಮಾಡಿದೆ. ಗೋವೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಸರ್ಕಸ್ ಮಾಡುತ್ತಿದೆ.
'ಈ ಚುನಾವಣಾ ಫಲಿತಾಂಶದಲ್ಲಿ ನಾವು ದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ. ಕರ್ನಾಟಕದಲ್ಲೂ ದೊಡ್ಡ ಅಂತರದಲ್ಲಿ ಗೆದ್ದು, ಪೂರ್ಣ ಪ್ರಮಾಣದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ' ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದರು.