ಭಾರೀ ನಿರೀಕ್ಷೆ ಮೂಡಿಸಿರುವ ಪಂಚರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ಈ 5 ರಾಜ್ಯಗಳ ಚುನಾವಣೆಗಳು ಅತ್ಯಂತ ಮಹತ್ವ ಪಡೆದಿವೆ.
ನವದೆಹಲಿ (ಮಾ. 10): ಭಾರೀ ನಿರೀಕ್ಷೆ ಮೂಡಿಸಿರುವ ಪಂಚರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ಈ 5 ರಾಜ್ಯಗಳ ಚುನಾವಣೆಗಳು ಅತ್ಯಂತ ಮಹತ್ವ ಪಡೆದಿವೆ.
ಹೀಗಾಗಿ ಸಾಕಷ್ಟುರಾಜಕೀಯ ಹೈಡ್ರಾಮಗಳಿಗೆ ವೇದಿಕೆಯಾಗಿದ್ದ ಪಂಜಾಬ್ ಫಲಿತಾಂಶ ಸಹ ಸಾಕಷ್ಟು ಕುತೂಹಲ ಕೆರಳಿಸಿದೆ. ಮಧ್ಯಾಹ್ನ 12ರ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭಿಸುವ ಸಾಧ್ಯತೆ ಇದೆ. ಎಲ್ಲೆಲ್ಲಿ, ಯಾವ್ಯಾವ ಪಕ್ಷಗಳು ಲೀಡ್‌ನಲ್ಲಿದೆ..?