ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 273 ಸ್ಥಾನ ಗೆದ್ದು ಬಹುಮತ ಪಡೆದಿದೆ. ಗೋವಾದಲ್ಲಿ 18, ಉತ್ತರಾಖಂಡದಲ್ಲಿ 44 ಸ್ಥಾನ ಪಡೆದಿದೆ.

ಉತ್ತರಾಖಂಡ ಉಸ್ತುವಾರಿ ಪ್ರಹ್ಲಾದ್ ಜೋಶಿ, ಗೆಲುವಿನ ಬಗ್ಗೆ, ಹಿಂದಿನ ತಂತ್ರಗಾರಿಕೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಪ್ರಧಾನಿ ಮೋದಿಯವರ ಸಹಕಾರ, ಜನಪ್ರಿಯತೆ, ನಮ್ಮ ಟೀಂನ ಕೆಲಸದಿಂದ ನಾವು ಗೆಲುವು ಪಡೆಯಲು ಸಾಧ್ಯವಾಯಿತು ಎಂದಿದ್ದಾರೆ.