ಎಕ್ಸಿಟ್ ಪೋಲ್‌ಗಳಷ್ಟೇ ಅಲ್ಲ, ಜ್ಯೋತಿಷಿಗಳು ಹೇಳ್ತಿದ್ದಾರೆ ಮತ್ತೆ ಯೋಗಿ ಸರ್ಕಾರ್..!

ಎಕ್ಸಿಟ್ ಪೋಲ್‌ಗಳಷ್ಟೇ ಅಲ್ಲ, ಜ್ಯೋತಿಷಿಗಳು ಹೇಳ್ತಿದ್ದಾರೆ ಮತ್ತೆ ಯೋಗಿ ಸರ್ಕಾರ್..!

Suvarna News   | Asianet News
Published : Mar 10, 2022, 10:00 AM ISTUpdated : Mar 10, 2022, 11:02 AM IST

ಸಾಕಷ್ಟು ಜಿದ್ದಾಜಿದ್ದಿನ ಕಣವಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ತವಕದಲ್ಲಿದೆ. ಇದಕ್ಕೆ ಇಂಬು ನೀಡುವಂತೆ ಚುನಾವಣೋತ್ತರ ಸಮೀಕ್ಷೆಗಳು ಉತ್ತರಪ್ರದೇಶದಲ್ಲಿ ಯಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿಗೆ ಸ್ಪಷ್ಟಬಹುಮತ ಲಭಿಸಲಿದೆ ಎಂದಿವೆ.

ಸಾಕಷ್ಟುಜಿದ್ದಾಜಿದ್ದಿನ ಕಣವಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ತವಕದಲ್ಲಿದೆ. ಇದಕ್ಕೆ ಇಂಬು ನೀಡುವಂತೆ ಚುನಾವಣೋತ್ತರ ಸಮೀಕ್ಷೆಗಳು ಉತ್ತರಪ್ರದೇಶದಲ್ಲಿ ಯಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿಗೆ ಸ್ಪಷ್ಟಬಹುಮತ ಲಭಿಸಲಿದೆ ಎಂದಿವೆ.

 ಚುನಾವಣಾ ಸಮೀಕ್ಷೆಗಳಷ್ಟೇ ಅಲ್ಲ, ‘ಉತ್ತರ ಪ್ರದೇಶದಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆದುಕೊಳ್ಳಲಿದೆ ಮತ್ತು ಯೋಗಿ ಆದಿತ್ಯನಾಥ ಮತ್ತೊಮ್ಮೆ ಸರ್ಕಾರ ರಚನೆ ಮಾಡಲಿದ್ದಾರೆ’ ಎಂದು ಹಲವು ಜ್ಯೋತಿಷ್ಯಶಾಸ್ತ್ರಜ್ಞರು ಕೂಡ ಭವಿಷ್ಯ ನುಡಿದಿದ್ದಾರೆ.  ‘ಈ ವರ್ಷದ ಅಧಿಪತಿ ಮಂಗಳ ಆಗಿರುವುದರಿಂದ ಮತ್ತು ಮಂಗಳ ಕ್ಷತ್ರಿಯ ಸಮುದಾಯದ ಅಧಿಪತಿಯೂ ಆಗಿರುವುದರಿಂದ ಯೋಗಿ ಅವರು ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಬಿಜೆಪಿ 240 ಸ್ಥಾನಗಳನ್ನು ಗೆದ್ದರೆ, ಸಮಾಜವಾದಿ ಪಕ್ಷ 138-157 ಸ್ಥಾನಗಳನ್ನು ಗೆಲ್ಲಲಿದೆ’ ಎಂದು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಜ್ಯೋತಿಷಿ ಅಶ್ವಿನಿ ಪಾಂಡೆ ಹೇಳಿದ್ದಾರೆ.

 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more