ಬೂದಿ ಮುಚ್ಚಿದ ಕೆಂಡದಂತಿರುವ ಮಣಿಪುರ: ಹಿಂಸಾಚಾರಕ್ಕೆ 50ಕ್ಕೂ ಹೆಚ್ಚು ಮಂದಿ ಬಲಿ

ಬೂದಿ ಮುಚ್ಚಿದ ಕೆಂಡದಂತಿರುವ ಮಣಿಪುರ: ಹಿಂಸಾಚಾರಕ್ಕೆ 50ಕ್ಕೂ ಹೆಚ್ಚು ಮಂದಿ ಬಲಿ

Published : May 09, 2023, 04:44 PM IST

ಮಣಿಪುರದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದ ಮೀಸಲಾತಿ ಹೋರಾಟ
ಕಫ್ರ್ಯೂನಿಂದ ನಿಧಾನವಾಗಿ ಹೊರಬರುತ್ತಿರುವ ಮಣಿಪುರದ ರಾಜಧಾನಿ
ಮೇಟಿ ಸಮುದಾಯಕ್ಜೆ ಎಸ್‌ಟಿ ಅಡಿ ಮೀಸಲಾತಿ ನೀಡಬೇಕೆಂದು ಆಗ್ರಹ

ಮಣಿಪುರ: ರಾಜ್ಯದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದ ಮೀಸಲಾತಿ ಹೋರಾಟ ಸದ್ಯ ಸಹಜ ಸ್ಥಿತಿಗೆ ಮರಳಿದೆ. ಇಲ್ಲಿ ತನಕ ಹಿಂಸಾಚಾರಕ್ಕೆ 50ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.
ಮೇಟಿ ಸಮುದಾಯ ಎಸ್ಟಿ ಸ್ಥಾನಮಾನದ ಬೇಡಿಕೆಯ ಕುರಿತು 4 ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು.‌ ಈ ಮೆರವಣಿಗೆ ಬಳಿಕ ಹಿಂಸಾಚಾರಕ್ಕೆ ತಿರುಗಿತ್ತು. ಅಲ್ಲದೇ ಕೋರ್ಟ್‌ನ ಈ ಆದೇಶಕ್ಕೆ ಕುಕ್ಕಿ ಬುಡಕಟ್ಟು ಜನಾಂಗದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳ ಒಕ್ಕೂಟ ಪ್ರತಿಭಟನೆಗೆ ಸಹ ಕರೆ ನೀಡಿತ್ತು. ಹತ್ತಾರು ವರ್ಷಗಳ ಮೀಸಲಾತಿ ಬೇಡಿಕೆ ಈಡೇರಿಸಲು ಮೇಟಿ ಸಮುದಾಯ ಆಗ್ರಹಿಸುತ್ತಿದೆ.

ಇದನ್ನೂ ವೀಕ್ಷಿಸಿ: ಚುನಾವಣೆ ಸೋಲಿನ ಬಳಿಕ ಮಂಡ್ಯದಿಂದಲೇ ದೂರವುಳಿದಿದ್ದ ರಮ್ಯಾ: ಈ ಬಾರಿ ಮತ ಹಾಕ್ತಾರಾ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more