ಪ್ರಧಾನಿ ಮೋದಿ ಇಂದು ಬೆಳಿಗ್ಗೆ ಮಾಡಿದ ಭಾಷಣದಲ್ಲಿ ಮೇ 3 ರವರೆಗೆ ಲಾಕ್‌ಡೌನ್ ಮುಂದುವರೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವೇಳೆ ಹೇಗೆ ನಡೆದುಕೊಳ್ಳಬೇಕು ಎಂದು ದೇಶದ ಜನರಿಗೆ ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಹಿರಿಯರ ಬಗ್ಗೆ ಕಾಳಜಿ ಇರಲಿ. ರೋಗಿಗಳ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ. ಬಡವರಿಗೆ ಸಹಾಯಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು (ಏ. 14): ಪ್ರಧಾನಿ ಮೋದಿ ಇಂದು ಬೆಳಿಗ್ಗೆ ಮಾಡಿದ ಭಾಷಣದಲ್ಲಿ ಮೇ 3 ರವರೆಗೆ ಲಾಕ್‌ಡೌನ್ ಮುಂದುವರೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವೇಳೆ ಹೇಗೆ ನಡೆದುಕೊಳ್ಳಬೇಕು ಎಂದು ದೇಶದ ಜನರಿಗೆ ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಹಿರಿಯರ ಬಗ್ಗೆ ಕಾಳಜಿ ಇರಲಿ. ರೋಗಿಗಳ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ. ಬಡವರಿಗೆ ಸಹಾಯಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಮೇ. 3ವರೆಗೆ ದೇಶದಾದ್ಯಂತ ಲಾಕ್‌ಡೌನ್: ಪಿಎಂ ಮೋದಿ ಅಧಿಕೃತ ಘೋಷಣೆ!