ಸನಾತನ ಧರ್ಮ ಹೆಚ್‌ಐವಿ, ಕುಷ್ಠರೋಗದಿಂದ ಕೂಡಿದೆ: ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ರೆಡಿ ಎಂದ ಎ. ರಾಜಾ

ಸನಾತನ ಧರ್ಮ ಹೆಚ್‌ಐವಿ, ಕುಷ್ಠರೋಗದಿಂದ ಕೂಡಿದೆ: ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ರೆಡಿ ಎಂದ ಎ. ರಾಜಾ

Published : Sep 08, 2023, 10:21 AM IST

ಎ.ರಾಜಾ ಕಿಚ್ಚು ಹಚ್ಚಿದ್ರೆ. ಮೊನ್ನೆ ಉದಯನಿಧಿ ಕಾಂಟ್ರವರ್ಸಿ ಹೇಳಿಕೆ ಸಮರ್ಥಿಸಿಕೊಳ್ಳುವ ರೀತಿ ಸನಾತನ ಧರ್ಮದ ಹುಟ್ಟಿನ ಬಗ್ಗೆ ಸಚಿವ ಪರಮೇಶ್ವರ್ ಪ್ರಶ್ನೆ ಹಾಕಿದ್ದರು. ಇದಕ್ಕೆ ಟ್ವಿಟರ್‌ನಲ್ಲಿ ಚಾಟಿ ಬೀಸಿದ ಯತ್ನಾಳ್, ಮುಸ್ಲಿಂ ಧರ್ಮದ ಹುಟ್ಟಿನ ಬಗ್ಗೆ ಕೇಳುವ ಧೈರ್ಯ ನಿಮ್ಮಲ್ಲಿದೆಯಾ ಎಂದು ಸವಾಲು ಹಾಕಿದ್ದಾರೆ.

ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕರು ಒಬ್ಬರಾದ ಮೇಲೆ ಒಬ್ಬರು ನಾಲಿಗೆ ಹರಿಬಿಡ್ತಿದ್ದಾರೆ. ಸನಾತನ(Sanatana Dharma) ಧರ್ಮ ಡೆಂಘೀ, ಕೊರೊನಾ ಇದ್ದಂತೆ ಅಂತೆಲ್ಲಾ ನಾಲಿಗೆ ಹರಿಬಿಟ್ಟಿದ್ದ ಸ್ಟಾಲಿನ್ ಪುತ್ರನ ಹೇಳಿಕೆಗೆ ಈಗಾಗಲೇ ದೇಶಾದ್ಯಂತ ಕಿಚ್ಚು ಹಚ್ಚಿದೆ. ಇದರ ನಡುವೆ ಈಗ ಡಿಎಂಕೆ ನಾಯಕ, ಮಾಜಿ ಸಚಿವ ಎ.ರಾಜ(A. Raja)  ಹಿಂದೂ ಧರ್ಮವನ್ನು ಸ್ಟಾಲಿನ್ ಪುತ್ರನಿಗಿಂತ ಹರಿತ ಪದಗಳನ್ನು ಬಳಸಿ ಟೀಕಿಸಿ ಉರಿಯೋ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಡಿಎಂಕೆ ನಾಯಕ ಎ.ರಾಜಾ ಹಿಂದೂ ವಿರೋಧಿ ಹಾಗೂ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಸನಾತನ ಧರ್ಮದ ಬಗ್ಗೆ ಉದಯನಿಧಿ(Udayanidhi) ಮೃದುವಾಗಿ ಮಾತಾಡಿದ್ದಾರೆ. ಸನಾತನ ಧರ್ಮಕ್ಕೆ ಹೋಲಿಸಿದ ಮಲೇರಿಯಾ, ಡೆಂಘೀ ಅಂತಹ ರೋಗಗಳಲ್ಲ ಎನ್ನುವ ಮೂಲಕ HIV ಮತ್ತು ಕುಷ್ಠರೋಗಗಳಿಗೆ ಹೋಲಿಸಿದ್ದಾರೆ. ಇಷ್ಟು ಮಾತ್ರವಲ್ಲ ಈ ಬಗ್ಗೆ ನಾನು ಮೋದಿ ಕ್ಯಾಬಿನೆಟ್ ಜೊತೆಗೂ ಚರ್ಚೆಗೆ ರೆಡಿ ಎನ್ನುವ ಮೂಲಕ ಬಿಜೆಪಿಗರಿಗೆ ಸವಾಲು ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಹೈಕಮಾಂಡ್ ತಲೆಯಲ್ಲಿನ ಲೆಕ್ಕಾಚಾರ ಏನು..? ವಿಜಯೇಂದ್ರಗೆ ಸಿಗುತ್ತಾ ಪ್ರಮುಖ ಸ್ಥಾನಮಾನ..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more