ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..?  'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..? 'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

Published : Dec 12, 2023, 10:26 AM IST

ಸಂವಿಧಾನದ ವಿಧಿ 370 ರದ್ದು ನಿರ್ಧಾರ ಸರಿ ಎಂದ ಸುಪ್ರೀಂಕೋರ್ಟ್
ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು 'ಸುಪ್ರೀಂ'
ಮೋದಿ ಸರ್ಕಾರದ ಆಗಸ್ಟ್ 5, 2019ರ ಆದೇಶ ಎತ್ತಿಹಿಡಿದ ಕೋರ್ಟ್‌

ಸಂವಿಧಾನದ ವಿಧಿ 370 ರದ್ದು ನಿರ್ಧಾರ ಸರಿ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜಮ್ಮು ಕಾಶ್ಮೀರಕ್ಕಿದ್ದ(Jammu and Kashmir) ವಿಶೇಷ ಸ್ಥಾನಮಾನ ರದ್ದು ನಿರ್ಧಾರವನ್ನೂ ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ. ಜಮ್ಮು ಕಾಶ್ಮೀರ ಭಾರತದ(India) ಅವಿಭಾಜ್ಯ ಅಂಗ ಎಂದು ಸುಪ್ರೀಂಕೋರ್ಟ್(Suprecourt) ಹೇಳಿದೆ. ಮೋದಿ ಸರ್ಕಾರದ ಆಗಸ್ಟ್ 5, 2019ರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಿಂದ ಸರ್ವಸಮ್ಮತ ತೀರ್ಪು ಬಂದಿದೆ. ಜಮ್ಮು ಕಾಶ್ಮೀರ ವಿಭಜಿಸಿ ಲಡಾಕ್ ಪ್ರತ್ಯೇಕಿಸಿದ್ದನ್ನೂ ಈ ವೇಳೆ ಕೋರ್ಟ್ ಎತ್ತಿಹಿಡಿದಿದೆ. ಆರ್ಟಿಕಲ್ 370 ರದ್ದು(Abrogation of Article) ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ಭಾರತದ ಸಾರ್ವಭೌಮತ್ವ ಒಪ್ಪಿದ ಮೇಲೆ ಪ್ರತ್ಯೇಕ ಸಾರ್ವಭೌಮತ್ವ ಸಾಧ್ಯವಿಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜಮ್ಮು ಕಾಶ್ಮೀರ ವಿಭಜಿಸಿ ಲಡಾಕ್ ಕೇಂದ್ರಾಡಳಿತ ಪ್ರದೇಶವನ್ನಾಗಿಸಿದ್ದು ಸರಿ. ಶೀಘ್ರದಲ್ಲೇ ಜಮ್ಮು ಕಾಶ್ಮೀರಕ್ಕಿದ್ದ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಿ. 2024ರ ಸೆಪ್ಟಂಬರ್ ಒಳಗೆ ಜಮ್ಮು ಕಾಶ್ಮೀರಕ್ಕೆ ಚುನಾವಣೆ ನಡೆಸಿ ಎಂದು ಕೋರ್ಟ್‌ ಹೇಳಿದೆ.  

ಇದನ್ನೂ ವೀಕ್ಷಿಸಿ:  ಕರಾವಳಿಯಲ್ಲಿ ಜನ್ನ ಕಂಬಳ ವೈಭವ: ಬಂಟ ಸಮುದಾಯದ ದೊಡ್ಡಮನೆಯಲ್ಲಿ ಸಂಭ್ರಮ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?