ಇದು ಬೆಂಗಳೂರಿಗೆ ಎಚ್ಚರಿಕೆ ಗಂಟೆ: ಕೊರೋನಾಗಿಂತ ವಾಯು ಮಾಲಿನ್ಯ ಡೇಂಜರ್?

ಇದು ಬೆಂಗಳೂರಿಗೆ ಎಚ್ಚರಿಕೆ ಗಂಟೆ: ಕೊರೋನಾಗಿಂತ ವಾಯು ಮಾಲಿನ್ಯ ಡೇಂಜರ್?

Published : Nov 18, 2022, 03:27 PM IST

ಭಾರತದಲ್ಲಿ  ವಾಯು ಮಾಲಿನ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಪ್ರತಿದಿನ 4 ಸಾವಿರ 600 ಜನರು ಬಲಿಯಾಗುತ್ತಿದ್ದಾರೆ ಎಂದು ವರದಿ ಆಗಿದೆ.
 

ಬರ್ಮಿಂಗ್ ಹ್ಯಾಮ್ ಯುನಿವರ್ಸಿಟಿ ವಾಯುವ್ಯ ಮಾಲಿನ್ಯ ಕುರಿತು ಶಾಕಿಂಗ್ ಮಾಹಿತಿ ನೀಡಿದ್ದು, 2019ರ ಪ್ರಕಾರ ಪ್ರತಿ ನಿಮಿಷಕ್ಕೆ 3 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಮುಂಬೈ, ಬೆಂಗಳೂರು, ಹೈದ್ರಾಬಾದ್‌, ಕೊಲ್ಕತ್ತಾ, ಚೆನ್ನೈ, ಸೂರತ್‌, ಪುಣೆ ಮತ್ತು ಅಹಮದಾಬಾದ್‌ ನಗರಗಳಲ್ಲಿ ವಾಯುಮಾಲಿನ್ಯದಿಂದ ಹೆಚ್ಚು ಜನರು ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದೆ. ಹೀಗಾಗಿ ದೆಹಲಿಯಲ್ಲಿ ಉಸಿರಾಡುತ್ತಿರುವ ಗಾಳಿ ವಿಷಗಾಳಿ ಎಂದು, ಅಲ್ಲಿನ ಸ್ಕೂಲ್‌'ಗಳಿಗೆ ಬೀಗ ಹಾಕಲಾಗಿದೆ. ಮಕ್ಕಳನ್ನು ಹೊರಾಂಗಣ ಆಟಕ್ಕೆ ಬಿಡಬೇಡಿ ಎಂದು ಹೇಳಲಾಗಿದೆ. ಆದಷ್ಟು ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಹೇಳಲಾಗಿದ್ದು, ಇನ್ನು ದೇಶದ ಪ್ರಮುಖ ನಗರಗಳಲ್ಲಿ AQI ಪ್ರಮಾಣ ಹೆಚ್ಚಾಗಿದೆ, ಇನ್ನು ನಮ್ಮ ಬೆಂಗಳೂರಿನ AQI ನೋಡುವುದಾದರೆ 45 ರಿಂದ 50 ಪಿಎಂ ಇದೆ. ಇದು ಗುಡ್‌ ಕಂಡೀಷನ್‌. ಆದರೆ ದಿನೇ ದಿನೇ ಬೆಂಗಳೂರಿನ ವಾಯುಗುಣ ಹದಗೆಡುತ್ತಾ ಹೋಗುತ್ತಿದೆ. ನಾವೆಲ್ಲರೂ ಎಚ್ಚರಿಕೆ ವಹಿಸುವುದರ ಅಗತ್ಯವಿದೆ.

ಆನೆಗೂ ಹೆದರದೇ, ರಿವರ್ಸ್ ಡ್ರೈವ್ ಮಾಡಿದ ಚಾಲಕ ಧೈರ್ಯಕ್ಕೆ ಭೇಷ್ ಎನ್ನಲೇ ಬೇಕು!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more