ರಾಯಲ್ ಸೌದಿ ನೇವಲ್ ಫೋರ್ಸ್ ಕೆಡೆಟ್ ಭೇಟಿ ಮಾಡಿದ ADM ಹರಿಕುಮಾರ್!

ರಾಯಲ್ ಸೌದಿ ನೇವಲ್ ಫೋರ್ಸ್ ಕೆಡೆಟ್ ಭೇಟಿ ಮಾಡಿದ ADM ಹರಿಕುಮಾರ್!

Published : Jun 02, 2023, 08:53 PM IST

ದಕ್ಷಿಣ ನೌಕಾ ಕಮಾಂಡ್‌ನಲ್ಲಿ ತರಬೇತಿ ಪಡೆಯುತ್ತಿರುವ ರಾಯಲ್ ಸೌದಿ ನೇವಲ್ ಫೋರ್ಸಸ್ ಕೆಡೆಟ್‌ಗಳ ಮೊದಲ ಬ್ಯಾಚ್ ಭೇಟಿ ಮಾಡಿರುವ ಅಡ್ಮಿರಲ್ ಆರ್ ಹರಿ ಕುಮಾರ್ ಮಹತ್ವದ ಸಂದೇಶ ನೀಡಿದ್ದಾರೆ. 

ಕೊಚ್ಚಿ(ಜೂ.02): ಕೇರಳದ ಕೊಚ್ಚಿಯ ದಕ್ಷಿಣ ನೇವಲ್ ಕಮಾಂಡ್‌ನಲ್ಲಿ ಸಮುದ್ರ ತರಬೇತಿ ಕಾರ್ಯಗಾರ ನಡೆಯುತ್ತಿದೆ. ಈ ಮಹತ್ವಾಕಾಂಕ್ಷೆಯ ತರಬೇತಿ ಕಾರ್ಯಕ್ರಮದಲ್ಲಿ ಸೌದಿ ಅರೇಬಿಯಾದ ಕಿಂಗ್ ಫಹದ್ ನೇವಲ್ ಅಕಾಡೆಮಿಯ ಕೆಡೆಟ್ಸ್ ಪಾಲ್ಗೊಂಡಿದ್ದಾರೆ. ಇಂದು ಕೆಡೆಟ್‌ಗಳ ಮೊದಲ ಬ್ಯಾಚ್ ಭೇಟಿ ಮಾಡಿದ ಭಾರತದ ಆಡ್ಮಿರಲ್ ಆರ್ ಹರಿಕುಮಾರ್ ಮಹತ್ವದ ಸಂದೇಶ ರವಾನಿಸಿದ್ದಾರೆ. ಇದೇ ವೇಳೆ ಸಿಎನ್‌ಎಸ್‌ಗೆ ಚಾಲ್ತಿಯಲ್ಲಿರುವ ಬಂದರು ಮತ್ತು ತೇಲುವ ತರಬೇತಿ ಚಟುವಟಿಕೆಗಳ ಬಗ್ಗೆ ಹರಿ ಕುಮಾರ್‌ಗೆ ಮಾಹಿತಿ ನೀಡಲಾಯಿತು. ತರಬೇತಿ ಅವಧಿಯಲ್ಲಿನ ಪ್ರಗತಿಯ ಬಗ್ಗೆಯೂ ಮಾಹಿತಿ ನೀಡಿದರು. 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more