ಪಿಎಫ್ಐ ಬ್ಯಾನ್ ಬೆನ್ನಲ್ಲೇ ಆರ್‌ಎಸ್‌ಎಸ್‌ ಬ್ಯಾನ್‌ ಅಭಿಯಾನ: PFI Vs RSS ಎತ್ತಣಿಂದೆತ್ತ ಹೋಲಿಕೆ?

ಪಿಎಫ್ಐ ಬ್ಯಾನ್ ಬೆನ್ನಲ್ಲೇ ಆರ್‌ಎಸ್‌ಎಸ್‌ ಬ್ಯಾನ್‌ ಅಭಿಯಾನ: PFI Vs RSS ಎತ್ತಣಿಂದೆತ್ತ ಹೋಲಿಕೆ?

Published : Sep 30, 2022, 05:37 PM IST

Opposition demands ban on RSS: ಪಿಎಫ್‌ಐನಂತೆ ಆರೆಸ್ಸೆಸ್ಸನ್ನೂ ಬ್ಯಾನ್ ಮಾಡ್ಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ 

ಬೆಂಗಳೂರು (ಸೆ. 30): ಪಿಎಫ್‌ಐ ಆಯ್ತು, ಈಗ ಟಾರ್ಗೆಟ್ ಆರೆಸ್ಸೆಸ್..! ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಬ್ಯಾನ್ ಆಗ್ಬೇಕು ಅಂದ್ರು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah).ಪಿಎಫ್‌ಐನಂತೆ ಆರೆಸ್ಸೆಸ್ಸನ್ನೂ ಬ್ಯಾನ್ ಮಾಡ್ಬೇಕು ಅನ್ನೋದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಆಗ್ರಹ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನವೂ ಶುರುವಾಗಿದೆ. ಅಷ್ಟಕ್ಕೂ ಪಿಎಫ್‌ಐಗೂ ಆರೆಸ್ಸೆಸ್‌ಗೂ ಹೋಲಿಕೆ ಎಷ್ಟು ಸರಿ? ಕಿರಾತಕ ಪಿಎಫ್‌ಐ ಬಗ್ಗೆ ಸಿಕ್ಕಿರೋ ಸಾಕ್ಷಿಗಳಾದ್ರೂ ಎಂಥವು ಗೊತ್ತಾ? ಆರೆಸ್ಸೆಸ್ Vs ಪಿಎಫ್ಐ, ಈ ಹೋಲಿಕೆ ಎಷ್ಟು ಸರಿ? 3 ಬಾರಿ ಆರೆಸ್ಸೆಸ್ ಬ್ಯಾನ್ ಮಾಡಿದವರೇ ನಿಷೇಧ ವಾಪಸ್ ಪಡೆದದ್ದೇಕೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌ 

ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more