UKಯಲ್ಲಿ ಸಿಲುಕಿರುವ ಕನ್ನಡಿಗರ ಏರ್‌ಲಿಫ್ಟ್; ಭಾರತದಲ್ಲಿ ಹಕ್ಕಿ ಜ್ವರ ಅಲರ್ಟ್; ನ್ಯೂಸ್ ಹವರ್ ವಿಡಿಯೋ!

UKಯಲ್ಲಿ ಸಿಲುಕಿರುವ ಕನ್ನಡಿಗರ ಏರ್‌ಲಿಫ್ಟ್; ಭಾರತದಲ್ಲಿ ಹಕ್ಕಿ ಜ್ವರ ಅಲರ್ಟ್; ನ್ಯೂಸ್ ಹವರ್ ವಿಡಿಯೋ!

Published : Jan 07, 2021, 11:02 PM IST

ರೂಪಾಂತರಿ ಕೊರೋನಾ ವೈರಸ್ ತಳಿಯಿಂದ ಬ್ರಿಟನ್‌ನಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ. ಇದೀಗ ಹಲವು ಕನ್ನಡಿಗರು ಲಂಡನ್‌ನಲ್ಲಿ ಸಿಲುಕಿದ್ದಾರೆ. ಇವರನ್ನು ಏರ್‌ಲಿಫ್ಟ್ ಮಾಡಲು ನಿರ್ಧರಿಸಲಾಗಿದೆ. ಇನ್ನು ಅಮೆರಿಕದ ಸಂಸತ್ ಭವನಕ್ಕೆ ನುಗ್ಗಿ ಡೋನಾಲ್ಡ್ ಟ್ರಂಪ್ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಈ ಘಟನೆಯಿಂದ ಎಲ್ಲರ ಮುಂದೆ ತಲೆ ತಗ್ಗಿಸಿದ ವಿಶ್ವದ ದೊಡ್ಡಣ. ಭಾರತದಲ್ಲಿ ಹಕ್ಕಿ ಜ್ವರ ಅಲರ್ಟ್, ಲಸಿಕೆ ಡ್ರೈ ರನ್ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!