ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

Published : Nov 16, 2024, 11:34 PM IST

ಕೋಲಾಹಲ ಸೃಷ್ಟಿಸಿದ ಸಜ್ಜದ್ ನುಮಾನಿ ಹೇಳಿಕೆ, ಬಿಜೆಪಿ, ಕಾಂಗ್ರೆಸ್ ಶಾಸಕರ ಇಬ್ಬರ ಆಸ್ತಿಯೂ ವಕ್ಫ್ ಗುಳುಂ, ವಕ್ಫ್ ವಿರುದ್ಧ ಬಳ್ಳಾರಿ ಮಠಾಧೀಶರ ಹೋರಾಟ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವಕ್ತಾರ ವೋಟ್ ಜಿಹಾದ್ ಹೇಳಿಕೆ ಕೊಟ್ಟಿದ್ದಾರೆ.  ಯಾರಾದರೂ ಮುಸ್ಲಿಮರು ಬಿಜೆಪಿ ಬೆಂಬಲಿಸಿದರೆ ಅನ್ನ ನೀರು ಕೊಡಬೇಡಿ, ಬಹಿಷ್ಕಾರ ಹಾಕಿ ಎಂದು ಸಜ್ಜದ್ ನುಮಾನಿ ಕರೆ ಕೊಟ್ಟಿದ್ದಾರೆ.  ಮಹಾರಾಷ್ಟ್ರ ಚುನಾವಣೆ ವೇಳೆ ಸಜ್ಜದ್ ನುಮಾನಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಸೋಲಿಸಿದರೆ, ಕೇಂದ್ರ ಸರ್ಕಾರದ ಬುಡವನ್ನು ಅಲ್ಲಾಡಿಸುತ್ತೆ ಎಂದು ನುಮಾನಿ ಹೇಳಿದ್ದಾರೆ. ಇದನ್ನು ದೇವೇಂದ್ರ ಫಡ್ನವಿಸ್ ಚಾಲೆಂಜ್ ಮಾಡಿದ್ದಾರೆ. 
 

23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
Read more