ಬಲೆಗೆ ಬಿದ್ದ.. ಖಲಿಸ್ತಾನಿ ಖಳನಾಯಕ.. ನಿಗೂಢ ಕಾರ್ಯಾಚರಣೆ ರಹಸ್ಯವೇನು?

ಬಲೆಗೆ ಬಿದ್ದ.. ಖಲಿಸ್ತಾನಿ ಖಳನಾಯಕ.. ನಿಗೂಢ ಕಾರ್ಯಾಚರಣೆ ರಹಸ್ಯವೇನು?

Published : Apr 25, 2023, 11:29 AM IST

ಹಲವು ದಿನಗಳ ಹುಡುಕಾಟದ ನಂತರ, ಪಂಜಾಬ್ ಪೊಲೀಸರು ಅಂತಿಮವಾಗಿ ಶಂಕಿತ ಅಮೃತಪಾಲ್ ಸಿಂಗ್‌ನನ್ನು ಬಂಧಿಸಿದ್ದಾರೆ. ಪಂಜಾಬ್ ಪೊಲೀಸರ ಹೇಳಿಕೆಯ ಪ್ರಕಾರ, ಅಮೃತಪಾಲ್ ಸಿಂಗ್ ಮೋಗಾ ಜಿಲ್ಲೆಯ ರೋಡ್ ಗ್ರಾಮದ ಗುರುದ್ವಾರದಲ್ಲಿ ಶರಣಾಗಿದ್ದಾನೆ. 

ಹಲವು ದಿನಗಳ ಹುಡುಕಾಟದ ನಂತರ, ಪಂಜಾಬ್ ಪೊಲೀಸರು ಅಂತಿಮವಾಗಿ ಶಂಕಿತ ಅಮೃತಪಾಲ್ ಸಿಂಗ್‌ನನ್ನು ಬಂಧಿಸಿದ್ದಾರೆ. ಪಂಜಾಬ್ ಪೊಲೀಸರ ಹೇಳಿಕೆಯ ಪ್ರಕಾರ, ಅಮೃತಪಾಲ್ ಸಿಂಗ್ ಮೋಗಾ ಜಿಲ್ಲೆಯ ರೋಡ್ ಗ್ರಾಮದ ಗುರುದ್ವಾರದಲ್ಲಿ ಶರಣಾಗಿದ್ದಾನೆ. ಪ್ರತ್ಯೇಕತಾವಾದಿ ಅಮೃತಪಾಲ್ ಬಂಧನದ ಹಲವಾರು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.ಇನ್ನು ಸಾಮಾನ್ಯ ಟ್ರಕ್ ಡ್ರೈವರ್‌ ಆಗಿದ್ದೋನು ವಾರಿಸ್ ಪಂಜಾಬ್ ದೇ ಅನ್ನೋ ಧಾರ್ಮಿಕ ಸಂಘಟನೆಗೆ ಇವನೇ ಈಗ ಲೀಡರ್ . ಇವನನ್ನು ಹಿಡಿಯಲು ಒಂದಲ್ಲಾ ಎರಡಲ್ಲಾ, ಬರೋಬ್ಬರಿ 36 ದಿನಗಳಿಂದಲೂ ಕಾರ್ಯಾಚರಣೆ ನಡೆಸಲಾಗುತ್ತಿತ್ತು.  ಕ್ಷಣಕ್ಕೊಂದು ವೇಷ, ಗಂಟೆಗೊಂದು ಸ್ಥಳ ಬದಲಾಯಿಸುತ್ತಿದ್ದ ಈ ಅಮೃತ್ ಪಾಲ್‌ನ ಜಾಡು ಕಂಡುಹಿಡಿಯುವುದು ಕಷ್ಟವಾಗಿತ್ತು. ಕಳೆದ ಮೂರ್ನಾಲ್ಕು ವಾರದಿಂದ, ಈ ವಾರಿಸ್ ಪಂಜಾಬ್ ದೇ ಸಂಘಟನೆಯ  ನೂರಾರು ಸದಸ್ಯರನ್ನ ಬಂಧಿಸಲಾಗಿದ್ದು, ಯಾವಾಗ ಈ ಬಂಧನ ಭೀತಿ ತನ್ನ ತನಕ ಬಂದಿತೊ  ಆ ಕೂಡಲೇ ಅಮೃತ್‌ಪಾಲ್‌ ಸಿಂಗ್‌ ತಲೆಮರೆಸಿಕೊಂಡಿದ್ದ.. ಆತನ ಪತ್ತೆಗಾಗಿ ಪೊಲೀಸರು ಪಂಜಾಬ್‌ ರಾಜ್ಯದ ಮೂಲೆ ಮೂಲೆಯನ್ನೂ ಹುಡುಕಿದ್ದರು. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more