ದೆಹಲಿಯಲ್ಲಿ ನಡೆಯುತ್ತಿರುವುದು ರೈತರ ಹೋರಾಟವಲ್ಲ, ದೇಶದ್ರೋಹಿಗಳ ಹೋರಾಟ: ಅನಂತಕುಮಾರ್ ಹೆಗಡೆ

ದೆಹಲಿಯಲ್ಲಿ ನಡೆಯುತ್ತಿರುವುದು ರೈತರ ಹೋರಾಟವಲ್ಲ, ದೇಶದ್ರೋಹಿಗಳ ಹೋರಾಟ: ಅನಂತಕುಮಾರ್ ಹೆಗಡೆ

Published : Feb 24, 2024, 12:32 PM IST

ಪಂಜಾಬ್ ಬಾರ್ಡರ್‌ನಲ್ಲಿ ರೈತರ ಹೆಸರಿನಲ್ಲಿ ಖಲಿಸ್ತಾನಿಗಳು ಗಲಾಟೆ ಮಾಡುತ್ತಿದ್ದಾರೆ ಎಂದು ಅನಂತಕುಮಾರ್ ಹೆಗಡೆ  ಹೇಳಿದ್ದಾರೆ.
 

ದೆಹಲಿಯಲ್ಲಿ ನಡೆಯುತ್ತಿರುವುದು ರೈತರ ಹೋರಾಟವಲ್ಲ(Farmer protest), ಅದು ದೇಶದ್ರೋಹಿಗಳ ಹೋರಾಟ ಎಂದು ಹೇಳುವ ಮೂಲಕ ರೈತ ಹೋರಾಟದ ಬಗ್ಗೆ ಅನಂತಕುಮಾರ್ ಹೆಗಡೆ(Ananthakumar Hegde) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಂಜಾಬ್ ಬಾರ್ಡರ್‌ನಲ್ಲಿ ರೈತರ ಹೆಸರಿನಲ್ಲಿ ಖಲಿಸ್ತಾನಿಗಳು ಗಲಾಟೆ ಮಾಡುತ್ತಿದ್ದಾರೆ. ದೇಶದ್ರೋಹಿಗಳು ಪ್ರತಿಭಟಿಸಲು(Protest) ವಿದೇಶದಿಂದ ಹಣ ಬರುತ್ತಿದೆ. ಇಡೀ ದೇಶದಲ್ಲಿ ಇಲ್ದಿರೋ ಗಲಾಟೆ, ಅನ್ಯಾಯ ಅವರಿಗೇನಾಗಿದೆ...?. ದೊಡ್ಡ ದೊಡ್ಡ ವಾಹನದಿಂದ ಬರ್ತಿದ್ದಾರೆ, ರೈತರಲ್ಲಿ ಅಷ್ಟೊಂದು ದುಡ್ಡು ಇದ್ಯಾ..? ಎಂದು ಅವರು ಪ್ರಶ್ನಿಸಿದ್ದಾರೆ.  ಅಲ್ಲದೇ ಪ್ರತೀ ವರ್ಷ ರೈತರ ಸಾಲ ದೊಡ್ಡದಾಗ್ತಾನೇ ಇದೆ. ದೊಡ್ಡ ಕೆರೆ ತೆಗೆದ್ರಿ ಸಣ್ಣ ಕೆರೆ ತುಂಬಿದ್ರಿ ಎಂದಿದ್ದಾರೆ. 

ಇದನ್ನೂ ವೀಕ್ಷಿಸಿ:  Darshan: ವೀರ ಸಿಂಧೂರ ಲಕ್ಷ್ಮಣ ಸಿನಿಮಾ ದರ್ಶನ್‌ ಮಾಡ್ತಾರಾ ? ಇದರ ಟೈಟಲ್‌ ಹಕ್ಕು ಯಾರ ಬಳಿ ಇದೆ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more