ಬಿಜೆಪಿ ಸೇರ್ತಿಲ್ಲ, ಆದರೆ ದೇಶ ದುರ್ಬಲ ಮಾಡುವ ಶಕ್ತಿಗಳ ವಿರುದ್ಧವಿದ್ದೇನೆ: ಅನಿಲ್‌ ಆಂಟನಿ!

ಬಿಜೆಪಿ ಸೇರ್ತಿಲ್ಲ, ಆದರೆ ದೇಶ ದುರ್ಬಲ ಮಾಡುವ ಶಕ್ತಿಗಳ ವಿರುದ್ಧವಿದ್ದೇನೆ: ಅನಿಲ್‌ ಆಂಟನಿ!

Published : Feb 05, 2023, 08:04 PM ISTUpdated : Mar 03, 2023, 11:47 AM IST

ಈ ಬಾರಿ ಏಷ್ಯಾನೆಟ್ ನ್ಯೂಸ್ ಡೈಲಾಗ್‌ನಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಸಾಮಾಜಿಕ ಮಾಧ್ಯಮ ಸಂಯೋಜಕ ಅನಿಲ್ ಕೆ ಆಂಟನಿ ನಮ್ಮೊಂದಿಗೆ ಮಾತನಾಡಿದ್ದಾರೆ. ಇತ್ತೀಚೆಗಷ್ಟೇ ಅವರು ಮಾಡಿದ ಟ್ವೀಟ್‌ಗೆ ಸ್ವತಃ ಕಾಂಗ್ರೆಸ್ ಪಕ್ಷದಲ್ಲಿಯೇ ವಿರೋಧ ವ್ಯಕ್ತವಾಗಿತ್ತು.
 

ಬೆಂಗಳೂರು (ಫೆ.5): ಮಾಜಿ ಕೇಂದ್ರ ರಕ್ಷಣಾ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್‌ ಕೆ ಆಂಟನಿ ಅವರು ಮಾಡಿದ ಒಂದೇ ಒಂದು ಟ್ವೀಟ್‌ನಲ್ಲಿ ಕಾಂಗ್ರೆಸ್‌ನಲ್ಲಿ ಎಷ್ಟು ದೊಡ್ಡ ಮಟ್ಟದ ವಿರೋದ ವ್ಯಕ್ತವಾಗಿತ್ತು ಅನ್ನೋದನ್ನ ಎಲ್ಲರೂ ನೋಡಿದ್ದೇವೆ. ಬಳಿಕ ಕಾಂಗ್ರೆಸ್‌ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಅನಿಲ್‌ ಕೆ ಆಂಟನಿ, ಈ ಬಾರಿ ಏಷ್ಯಾನೆಟ್ ನ್ಯೂಸ್ ಡೈಲಾಗ್‌ನಲ್ಲಿ ಮಾತನಾಡಿದರು.

ಇಷ್ಟೆಲ್ಲ ಆದರೂ, ಬಿಜೆಪಿ ಸೇರುವ ಮಾತಿಲ್ಲ. ಆದರೆ, ದೇಶವನ್ನು ದುರ್ಬಲ ಮಾಡಬೇಕು ಎನ್ನುವ ಹಂಬಲದಲ್ಲಿರುವ ಎಲ್ಲರ ವಿರುದ್ಧವಿದ್ದೇನೆ ಎಂದು ಹೇಳುವ ಮೂಲಕ ಟ್ವೀಟ್‌ನಲ್ಲಿ ತಾವು ಹೇಳಬೇಕಂತಿದ್ದ ವಿಷಯಗಳ ಬಗ್ಗೆ ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದರು.

Modi Documentary Controversy: ಬಿಬಿಸಿ ವಿರುದ್ಧ ಆಕ್ರೋಶ ಹೊರಹಾಕಿದ ಕಾಂಗ್ರೆಸ್‌ ನಾಯಕ ಎಕೆ ಆಂಟನಿ ಪುತ್ರ!

ಮೋದಿ ಕುರಿತಾಗಿ ಬಿಬಿಸಿ ಸಾಕ್ಷ್ಯಚಿತ್ರದ ಬಗ್ಗೆ ಮಾತನಾಡಿದ್ದ ಅವರು, ಭಾರತದ ಸಾರ್ವಭೌಮತೆಯ ಬಗ್ಗೆ ಬಿಬಿಸಿ ಪ್ರಶ್ನೆ ಮಾಡುತ್ತಿದೆ ಎಂದು ಹೇಳಿದ್ದರು. ಬಿಬಿಸಿ ಸಾಕ್ಷ್ಯಚಿತ್ರದ ಕುರಿತು ತಮ್ಮ ಅಭಿಪ್ರಾಯವೇನು, ಕಾಂಗ್ರೆಸ್‌ ತೊರೆದಿದ್ದೇಕೆ, ದೇಶದ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಬಗ್ಗೆ ಅವರು ಮಾತನಾಡಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more