ಮೋದಿ ವ್ಯಾಕ್ಸಿನ್ ಪಡೆದ ನಂತರ ಲೆಕ್ಕಾಚಾರವೇ ಬದಲಾಯ್ತು..!

ಮೋದಿ ವ್ಯಾಕ್ಸಿನ್ ಪಡೆದ ನಂತರ ಲೆಕ್ಕಾಚಾರವೇ ಬದಲಾಯ್ತು..!

Suvarna News   | Asianet News
Published : Mar 02, 2021, 05:36 PM ISTUpdated : Mar 02, 2021, 05:59 PM IST

ಮಾರ್ಚ್ 1 ರಿಂದ 3 ನೇ ಹಂತದ ಲಸಿಕೆ ಅಭಿಯಾನ ಆರಂಭಗೊಂಡಿದ್ದು, ಪ್ರಧಾನಿ ಮೋದಿ ಕೋವ್ಯಾಕ್ಸಿನ್ ಪಡೆದು ಅಭಿಯಾನಕ್ಕೆ ಮುನ್ನುಡಿ ಬರೆದರು. ಈ ಮೂಲಕ ದೇಶದ ಜನರಲ್ಲಿ ಭರವಸೆ ಮೂಡಿಸಿದರು. 
 

ನವದೆಹಲಿ (ಮಾ. 02): ಮಾರ್ಚ್ 1 ರಿಂದ 3 ನೇ ಹಂತದ ಲಸಿಕೆ ಅಭಿಯಾನ ಆರಂಭಗೊಂಡಿದ್ದು, ಪ್ರಧಾನಿ ಮೋದಿ ಕೋವ್ಯಾಕ್ಸಿನ್ ಪಡೆದು ಅಭಿಯಾನಕ್ಕೆ ಮುನ್ನುಡಿ ಬರೆದರು. ಈ ಮೂಲಕ ದೇಶದ ಜನರಲ್ಲಿ ಭರವಸೆ ಮೂಡಿಸಿದರು.  ದಾದಿಯರು ಇಂಜೆಕ್ಷನ್ ಕೊಡಲು ಮುಂದಾದಾದ ದಪ್ಪ ಸೂಜಿ ಚುಚ್ಚುತ್ತಿದ್ದೀರಾ.? ಎಂದು ತಿಳಿ ಹಾಸ್ಯ ಮಾಡಿದರು. ಅಯ್ಯೋ ಕೊಟ್ಟೆ ಬಿಟ್ರಾ.? ನನಗೆ ಗೊತ್ತೇ ಆಗಿಲ್ಲ' ಎಂದರು. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?