Farm law Withdrawn : ಅನ್ನದಾತರ ಮುಂದೆ ಅಹಂಕಾರ ತಲೆ ತಗ್ಗಿಸಿದೆ,  ರಾಹುಲ್ ಗಾಂಧಿ

Farm law Withdrawn : ಅನ್ನದಾತರ ಮುಂದೆ ಅಹಂಕಾರ ತಲೆ ತಗ್ಗಿಸಿದೆ, ರಾಹುಲ್ ಗಾಂಧಿ

Published : Nov 19, 2021, 03:27 PM IST

ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. 

ಬೆಂಗಳೂರು (ನ. 19): ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು (Farm Laws Repealing) ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ (PM Modi) ಮಹತ್ವದ ಘೋಷಣೆ ಮಾಡಿದ್ದಾರೆ. ಕೇಂದ್ರದ ಈ ನಿರ್ಧಾರ ಅಚ್ಚರಿ ಮೂಡಿಸಿದೆ. ಈ ನಿರ್ಧಾರವನ್ನು ರೈತರು ಸ್ವಾಗತಿಸಿದರೆ, ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆ ವಿರುದ್ಧ ರಾಹುಲ್ ಗಾಂಧಿ (Rahul Gandhi)  ಪ್ರಬಲವಾಗಿ ಧ್ವನಿ ಎತ್ತಿದ್ದರು. ರೈತ ಹೋರಾಟದಲ್ಲಿಯೂ ಭಾಗಿಯಾಗಿದ್ದರು. 'ನನ್ನ ಮಾತನ್ನು ಬರೆದಿಟ್ಟುಕೊಳ್ಳಿ. ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಯನ್ನು ಹಿಂಪಡೆಯುತ್ತದೆ' ಎಂದು ಜನವರಿ 14 ರಂದು ಟ್ವೀಟ್ ಮಾಡಿದ್ರು. ಆ ಟ್ವೀಟನ್ನು ಇಂದು ಪುನರುಚ್ಚರಿಸಿದ್ದಾರೆ. 'ದೇಶದ ಅನ್ನದಾತ ಸತ್ಯಾಗ್ರಹದ ಮೂಲಕ ಅಹಂಕಾರದ ತಲೆ ಬಗ್ಗಿಸಿದ್ದಾರೆ. ಜೈ ಹಿಂದ್, ಭಾರತದ ಕೃಷಿಕನಿಗೆ ಜಯವಾಗಲಿ' ಎಂದು ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. 

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more