Watch Video: ದೆಹಲಿ 'ಎಣ್ಣೆ' ಹಗರಣ..ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌: ಇ-ಫೈಲಿಂಗ್‌ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ  !

Watch Video: ದೆಹಲಿ 'ಎಣ್ಣೆ' ಹಗರಣ..ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌: ಇ-ಫೈಲಿಂಗ್‌ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ !

Published : Mar 22, 2024, 12:21 PM ISTUpdated : Mar 22, 2024, 12:30 PM IST

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದು, 9 ಸಮನ್ಸ್‌ ಕೊಟ್ಟರೂ ಅವರು ತನಿಖೆಗೆ ಹಾಜರಾಗಿರಲಿಲ್ಲ.
 

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯದ(Enforcement Directorate) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ. ಅಕ್ರಮ ಮದ್ಯ  ನೀತಿ ಹಗರಣ ಪ್ರಕರಣದಲ್ಲಿ(Delhi Liquor Policy Scam Case) ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸತತ 9 ಸಮನ್ಸ್ ಕಳುಹಿಸಿದ ಇಡಿ ತಂಡ ಗುರುವಾರ ಸಂಜೆ 10ನೇ ಸಮನ್ಸ್ ನೊಂದಿಗೆ ಕೇಜ್ರಿವಾಲ್ ಮನೆಗೆ ತಲುಪಿತ್ತು. ಸಿಎಂ ನಿವಾಸದಲ್ಲಿ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಈ ವೇಳೆ ಇಡಿ ಜಂಟಿ ನಿರ್ದೇಶಕ ಕಪಿಲ್ ರಾಜ್ ಕೂಡ ಕೇಜ್ರಿವಾಲ್ ನಿವಾಸದಲ್ಲಿ ಹಾಜರಿದ್ದರು. ಕೇಜ್ರಿವಾಲ್ ಅವರ ಹೇಳಿಕೆಯನ್ನು ಪಿಎಂಎಲ್‌ಎ ಸೆಕ್ಷನ್ 50 ರ ಅಡಿಯಲ್ಲಿ ದಾಖಲಿಸಿದ ಬೆನ್ನಲ್ಲಿಯೇ  ಅವರನ್ನು ಬಂಧಿಸಲಾಯಿತು. ಸಿಎಂ ಕೇಜ್ರಿವಾಲ್ ಅಧಿಕಾರದಲ್ಲಿರುವಾಗಲೇ ಬಂಧನಕ್ಕೊಳಗಾದ ಮೊದಲ ಸಿಎಂ ಎಂಬ ಕುಖ್ಯಾತಿಗೆ ಒಳಗಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಮೂಲ ಬೇರು ಮರೆತಿಲ್ಲ ಅಣ್ಣಾವ್ರ ಮೊಮ್ಮಗ..!ಗಾಜನೂರಿನ ಅಣ್ಣಾವ್ರ ಮನೆಯಲ್ಲಿ ಯುವ ಸಂದರ್ಶನ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more