ರಾಮಮಂದಿರ ವಿರೋಧಿಸಿದವರಿಂದಲೂ ರಾಮಲಲ್ಲಾ ದರ್ಶನ: ಕುಟುಂಬದೊಂದಿಗೆ ಅಯೋಧ್ಯೆಗೆ ಬಂದ ದೆಹಲಿ ಸಿಎಂ !

ರಾಮಮಂದಿರ ವಿರೋಧಿಸಿದವರಿಂದಲೂ ರಾಮಲಲ್ಲಾ ದರ್ಶನ: ಕುಟುಂಬದೊಂದಿಗೆ ಅಯೋಧ್ಯೆಗೆ ಬಂದ ದೆಹಲಿ ಸಿಎಂ !

Published : Feb 13, 2024, 01:30 PM ISTUpdated : Feb 13, 2024, 01:31 PM IST

ರಾಮಮಂದಿರ ಕಟ್ಟುವುದನ್ನು ವಿರೋಧಿಸಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ರಾಮಲಲ್ಲಾನ ದರ್ಶನ ಪಡೆದಿದ್ದಾರೆ.
 

ರಾಮಮಂದಿರ ಕಟ್ಟುವುದನ್ನು ವಿರೋಧಿಸಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌(Arvind Kejriwal) ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯತ್ತ(Ayodhya) ರಾಜಕೀಯ ನಾಯಕರು ಮುಖಮಾಡುತ್ತಿದ್ದಾರೆ. ಕುಟುಂಬ ಸಮೇತ ರಾಮಲಲ್ಲಾ(Ram Lalla) ದರ್ಶನವನ್ನು ಅರವಿಂದ್ ಕೇಜ್ರಿವಾಲ್ ಪಡೆದಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೊತೆ ಅವರ ಪತ್ನಿ, ತಾಯಿ ಆಗಮಿಸಿದ್ದು, ರಾಮಲಲ್ಲಾ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಕೇಜ್ರಿವಾಲ್‌ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಸಾಥ್ ನೀಡಿದ್ದರು. ಕುಟುಂಬದ ಸದಸ್ಯರೊಂದಿಗೆ ಭಗವಂತ್ ಮಾನ್ ಬಂದಿದ್ದರು. ಒಟ್ಟಿನಲ್ಲಿ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಭಗವಾನ್ ರಾಮನ ದರ್ಶನ ಪಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  Sonia Gandhi: ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ ? ಚುನಾವಣೆಗೆ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ..?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more