ಸಮುದ್ರ ಮಧ್ಯೆ ಡ್ರಗ್ಸ್ ಪಾರ್ಟಿ: ಸಿಕ್ಕ ಡ್ರಗ್ಸ್ ಪ್ರಮಾಣವೆಷ್ಟು ಗೊತ್ತಾ.?

ಸಮುದ್ರ ಮಧ್ಯೆ ಡ್ರಗ್ಸ್ ಪಾರ್ಟಿ: ಸಿಕ್ಕ ಡ್ರಗ್ಸ್ ಪ್ರಮಾಣವೆಷ್ಟು ಗೊತ್ತಾ.?

Published : Oct 04, 2021, 05:17 PM ISTUpdated : Oct 04, 2021, 05:20 PM IST

ಬಾಲಿವುಡ್‌ನಲ್ಲಿ ಮತ್ತೆ ಮಾದಕವಸ್ತು ಸದ್ದು ಮಾಡಿದೆ. ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಅವರ ಪುತ್ರ ಆರ್ಯನ್‌ ಖಾನ್‌ ಸೇರಿದಂತೆ ಮೂವರು ಮಾದಕ ದ್ರವ್ಯ ನಿಗ್ರಹ ದಳ (ಎನ್‌ಸಿಬಿ)ಕ್ಕೆ ಸಿಕ್ಕಿಬಿದ್ದಿದ್ದಾರೆ. 

ಬೆಂಗಳೂರು (ಅ.04): ಬಾಲಿವುಡ್‌ನಲ್ಲಿ ಮತ್ತೆ ಮಾದಕವಸ್ತು ಸದ್ದು ಮಾಡಿದೆ. ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಅವರ ಪುತ್ರ ಆರ್ಯನ್‌ ಖಾನ್‌ ಸೇರಿದಂತೆ ಮೂವರು ಮಾದಕ ದ್ರವ್ಯ ನಿಗ್ರಹ ದಳ (ಎನ್‌ಸಿಬಿ)ಕ್ಕೆ ಸಿಕ್ಕಿಬಿದ್ದಿದ್ದಾರೆ. ಆ ವೇಳೆ ಶಾರುಖ್‌ ಪುತ್ರ ಸೇರಿದಂತೆ ಇನ್ನಿತರ ಆರೋಪಿಗಳಿಂದ 13 ಗ್ರಾಂ ಕೊಕೇನ್‌, 5 ಗ್ರಾಂ ಎಂಡಿ, 21 ಗ್ರಾಂ ಚರಸ್‌, 22 ಎಕ್ಸ್‌ಟಸಿ ಮಾತ್ರೆ ಮತ್ತು 1.33 ಲಕ್ಷ ರು. ನಗದು ವಶಪಡಿಸಿಕೊಳ್ಳಲಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?