ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

Published : Oct 09, 2020, 10:32 PM IST

ಲೈವ್ ವರದಿ ನೀಡುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತಕ್ಕೆ ಪತ್ರಕರ್ತ ತಕ್ಷಣ ಸ್ಪಂದಿಸಿ ನೆರವ ನೀಡಿದ ಘಟನೆ ತಿರುವನಂತಪುರಂದಲ್ಲಿ ನಡೆದಿದೆ. ಏಷ್ಯಾನ್ಯೂಸ್ ಪತ್ರಕರ್ತ ಅಜಯ್ ಘೋಷ್, ಕೇರಳ CPIM ಸಭೆಯ ಲೈವ್ ವರದಿ ನೀಡುತ್ತಿದ್ದರು. ಮಳೆಯ ಕಾರಣ ಸನಿಹದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ತಕ್ಷಣವೇ CPIM ಸಭೆ ಲೈವ್ ಅರ್ಧಕ್ಕೆ ನಿಲ್ಲಿಸಿ ನೆರವಿಗೆ ಧಾವಿಸಿದ್ದಾರೆ. ಅಜಯ್ ಘೋಷ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ತಿರುವನತಪುರಂ(ಅ.09);  ಲೈವ್ ವರದಿ ನೀಡುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತಕ್ಕೆ ಪತ್ರಕರ್ತ ತಕ್ಷಣ ಸ್ಪಂದಿಸಿ ನೆರವ ನೀಡಿದ ಘಟನೆ ತಿರುವನಂತಪುರಂದಲ್ಲಿ ನಡೆದಿದೆ. ಏಷ್ಯಾನ್ಯೂಸ್ ಪತ್ರಕರ್ತ ಅಜಯ್ ಘೋಷ್, ಕೇರಳ CPIM ಸಭೆಯ ಲೈವ್ ವರದಿ ನೀಡುತ್ತಿದ್ದರು. ಮಳೆಯ ಕಾರಣ ಸನಿಹದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ತಕ್ಷಣವೇ CPIM ಸಭೆ ಲೈವ್ ಅರ್ಧಕ್ಕೆ ನಿಲ್ಲಿಸಿ ನೆರವಿಗೆ ಧಾವಿಸಿದ್ದಾರೆ. ಅಜಯ್ ಘೋಷ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?