ಉಕ್ರೇನ್- ರಷ್ಯಾ ಯುದ್ಧ, ಜಾಗತಿಕ ಮಟ್ಟದಲ್ಲಿ ಕೋಲಾಹಲ!

ಉಕ್ರೇನ್- ರಷ್ಯಾ ಯುದ್ಧ, ಜಾಗತಿಕ ಮಟ್ಟದಲ್ಲಿ ಕೋಲಾಹಲ!

Published : Mar 17, 2022, 04:35 PM IST

ಒಂದೇ ವಾರದಲ್ಲಿ ನಲ್ವತ್ತು ಡಾಲರ್ ಕುಸಿತವಾಯ್ತು ಕಚ್ಚಾತೈಲ. ನೂರು ಡಾಲರ್ ಬಳಿಗೆ ಬಂದಿದ್ದು ಹೇಗೆ? ಒಂದು ಬ್ಯಾರಲ್ ಕಚ್ಚಾ ತೈಲ. ಅದೊಂದು ಸಮಸ್ಯೆ ಸಮಸ್ಯೆ ಬಗೆಹರಿದ್ರೆರಷ್ಯಾದ ಡಿಸ್ಕೌಂಟ್‌ ಪೆಟ್ರೋಲ್ ಭಾರತಕ್ಕೆ ಫಿಕ್ಸ್. ಯುದ್ಧದಿಂದ ಏರಿದ್ದ ಆ ರೇಟ್ ದಿಢೀರ್ ಇಳಿಯಲು ಏನು ಕಾರಣ?

ಮಾಸ್ಕೋ(ಮಾ.17) ಒಂದೇ ವಾರದಲ್ಲಿ ನಲ್ವತ್ತು ಡಾಲರ್ ಕುಸಿತವಾಯ್ತು ಕಚ್ಚಾತೈಲ. ನೂರು ಡಾಲರ್ ಬಳಿಗೆ ಬಂದಿದ್ದು ಹೇಗೆ? ಒಂದು ಬ್ಯಾರಲ್ ಕಚ್ಚಾ ತೈಲ. ಅದೊಂದು ಸಮಸ್ಯೆ ಸಮಸ್ಯೆ ಬಗೆಹರಿದ್ರೆರಷ್ಯಾದ ಡಿಸ್ಕೌಂಟ್‌ ಪೆಟ್ರೋಲ್ ಭಾರತಕ್ಕೆ ಫಿಕ್ಸ್. ಯುದ್ಧದಿಂದ ಏರಿದ್ದ ಆ ರೇಟ್ ದಿಢೀರ್ ಇಳಿಯಲು ಏನು ಕಾರಣ?

ರಷ್ಯಾದ ಮೇಲೆ ಆರ್ಥಿಕ ನಿರ್ಬಂಧಗಳ ಸುರಿಮಳೆಯ ಮೂಲಕ ರಷ್ಯಾವನ್ನು ಪ್ರತ್ಯೇಕಿಸಲು ಅಮೆರಿಕಾ (United States)  ಮತ್ತು ಇಂಗ್ಲೆಂಡ್ ಸೇರಿದಂತೆ ಅನೇಕ ರಾಷ್ಟ್ರಗಳ ಪ್ರಯತ್ನಗಳ ಮಧ್ಯೆ ರಷ್ಯಾ ತೈಲ ಮತ್ತು ಇತರ ಸರಕುಗಳನ್ನು ಭಾರೀ ರಿಯಾಯಿತಿಯಲ್ಲಿ ನೀಡುತ್ತಿದೆ. ಫೆಬ್ರವರಿಯಲ್ಲಿ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಆಕ್ರಮಣ ನಡೆಸಲು ತನ್ನ ದೇಶದ ಸೇನೆಗೆ ಆದೇಶ ನೀಡಿದ ಬೆನ್ನಲ್ಲೇ ಇದೀಗ ಇತರೆ ದೇಶಗಳಿಗೆ ಅಗ್ಗದ ಬೆಲೆಯಲ್ಲಿ ರಷ್ಯಾ ತೈಲ ಪೂರೈಕೆ ಮಾಡುತ್ತಿದೆ. ಈ ರಿಯಾಯಿತಿಯಲ್ಲಿ ಕಚ್ಚಾ ತೈಲ ನೀಡುವ ರಷ್ಯಾದ ಪ್ರಸ್ತಾಪವನ್ನು ಭಾರತ ಕೂಡ ಸ್ವೀಕರಿಸಬಹುದು. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more