Amarnath Cloudburst: ಮೇಘಸ್ಫೋಟದ ಸ್ಥಳದಿಂದ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಗ್ರೌಂಡ್‌ ರಿಪೋರ್ಟ್‌

Amarnath Cloudburst: ಮೇಘಸ್ಫೋಟದ ಸ್ಥಳದಿಂದ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಗ್ರೌಂಡ್‌ ರಿಪೋರ್ಟ್‌

Published : Jul 10, 2022, 01:33 PM IST

ಅಮರನಾಥ ಗುಹೆ ಬಳಿ ನಡೆದ ಮೇಘಸ್ಫೊಟದಲ್ಲಿ 16 ಮಂದಿ ಮೃತಪಟ್ಟಿದ್ದಾರೆ. 50 ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಶೋಧ ಕಾರ್ಯ ಮುಂದುವರೆದಿದೆ. ಅಮರನಾಥದಿಂದ ಏಷ್ಯಾನೆಟ್‌ ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್ ಕೊಡುತ್ತಿದೆ. 

ಅಮರನಾಥ ಗುಹೆ ಬಳಿ ನಡೆದ ಮೇಘಸ್ಫೊಟದಲ್ಲಿ 16 ಮಂದಿ ಮೃತಪಟ್ಟಿದ್ದಾರೆ. 50 ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಶೋಧ ಕಾರ್ಯ ಮುಂದುವರೆದಿದೆ. ಅಮರನಾಥದಿಂದ ಏಷ್ಯಾನೆಟ್‌ ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್ ಕೊಡುತ್ತಿದೆ.  ಪ್ರಾಕೃತಿಕ ಅಸಹಕಾರದಿಂದ, ಆಗಾಗ ಮಳೆ ಸುರಿಯುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. 

ಅಮರನಾಥ ಯಾತ್ರೆಗೆ ತೆರಳಿರುವ ಕಲಬುರಗಿಯ 55 ಮಂದಿ ಭಕ್ತರ ತಂಡ ಮೇಘಸ್ಫೋಟದ ಅಪಾಯದಿಂದ ಬಚಾವ್‌ ಆಗಿದ್ದು ಸುರಕ್ಷಿತವಾಗಿದೆ. ಬಬಲಾದ ಮಠದ ಶ್ರೀಗಳು ಸೇರಿ 14 ಜನ ಭಕ್ತರ ತಂಡ, ಗಾಣಗಾಪುರದ 11 ಜನ ಭಕ್ತರು ಮತ್ತು ಕಲಬುರಗಿಯ 30 ಜನರ ತಂಡ ಸೇರಿ ಎಲ್ಲ 55 ಜನರು ಅಮರನಾಥ ಯಾತ್ರೆಗೆ ಹೋಗಿದ್ದು ಅವರೆಲ್ಲರೂ ಸುರಕ್ಷಿತವಾಗಿದ್ದಾರೆಂದು ಗೊತ್ತಾಗಿದೆ. ಅಮರನಾಥ್‌ ಯಾತ್ರೆ ಕೈಗೊಂಡಿದ್ದ ಮೈಸೂರು ನಗರದ 10 ಮಂದಿ ವಕೀಲರ ತಂಡವು ಸುರಕ್ಷಿತವಾಗಿ ದೆಹಲಿ ತಲುಪಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್