ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

Published : Jan 07, 2024, 08:49 AM IST

ಅಯೋದ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ತುಂಬಾ ಕಠಿಣವಾಗಿತ್ತು. ಅಯೋಧ್ಯೆಯಲ್ಲಿ ಅಡಿಪಾಯ ಹಾಕೋದ್ರಿಂದ ಹಿಡಿದು, ದೇಗುಲ ನಿರ್ಮಾಣದ ವರೆಗೂ ಅನೇಕ ಕಷ್ಟಗಳನ್ನ ಇಂಜಿಯರ್‌ಗಳು ಅನುಭವಿಸಿದ್ರು.

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ಮತ್ತೆ ವಿರಾಜಮಾನವಾಗ್ತಿದ್ದಾರೆ. ಬರೊಬ್ಬರಿ 500 ವರ್ಷಗಳ ಹೋರಾಟದ ಫಲವಾಗಿ ರಾಮಲಲ್ಲಾ ಮೂರ್ತಿ(Ramlalla statue) ಪ್ರತಿಷ್ಠಾಪನೆ ಆಗ್ತಿದೆ. ಆದ್ರೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಅಯೋಧ್ಯೆ(Ayodhya) ರಾಮಮಂದಿರ ನಿರ್ಮಾಣದ ಮೊದಲ ದಿನದಿಂದ ಹಿಡಿದು. ಕೊನೆಯ ದಿನದವರೆಗೂ ವೀಕ್ಷಕರಿಗೆ ಪ್ರತಿಯೊಂದು ಅಪ್‌ಡೇಟ್‌ ಕೊಡ್ತಾ ಬಂದಿದೆ. ರಾಮಮಂದಿರ(Ram Mandir) ನಿರ್ಮಾಣದ ವಿಚಾರದಲ್ಲಿ ಕೋರ್ಟ್‌ನಲ್ಲಿ ನಡೆದಿದ್ದು ಒಂದು ಹಂತದ ಹೋರಾಟವಾದರೆ, ಮಂದಿರ ನಿರ್ಮಾಣದ ವೇಳೆ ಎದುರಾದ ಸವಾಲು ಬೇರೆಯದೇ ರೀತಿಯದ್ದು. ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ರಾಜೇಶ್ ಕಾಲ್ರಾ ಅವರು ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೃಪೇಂದ್ರ ಮಿಶ್ರಾ  ಅವರ ಜೊತೆ ಸಂದರ್ಶನ ಮಾಡಿದ್ದರು. ಈ ಸಂದರ್ಶನದಲ್ಲಿ ರಾಮ ಮಂದಿರ ಅಡಿಪಾಯದಿಂದ ಹಿಡಿದು ದೇಗುಲ ನಿರ್ಮಾಣದವರೆಗಿನ ಹಂತಗಳ ಬಗ್ಗೆ ವಿವರಿಸಲಾಗಿದೆ.  

ಇದನ್ನೂ ವೀಕ್ಷಿಸಿ:  ಹಿಂದೂ ರಾಷ್ಟ್ರ ಮಾಡೋದು ಅಂದ್ರೆ ಏನು ? ಅಯೋಧ್ಯೆಯಲ್ಲಿ ದಲಿತರಿಗೆ ಪೂಜೆ ಸಲ್ಲಿಸೋಕೆ ಅವಕಾಶ ಇದೆಯಾ?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more