Assembly Elections 2022: ಪಂಚರಾಜ್ಯಗಳ ಜನರಿಗೆ ಯಾವ ಪಕ್ಷ ಫೇವರಿಟ್? ಸಮೀಕ್ಷೆಯಲ್ಲಿ ಎಲ್ಲವೂ ಬಯಲು

Assembly Elections 2022: ಪಂಚರಾಜ್ಯಗಳ ಜನರಿಗೆ ಯಾವ ಪಕ್ಷ ಫೇವರಿಟ್? ಸಮೀಕ್ಷೆಯಲ್ಲಿ ಎಲ್ಲವೂ ಬಯಲು

Published : Jan 19, 2022, 05:18 PM IST

ದೇಶದ ಐದು ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ಪ್ರಮುಖ ಪಕ್ಷಗಳ ಕಣ್ಣು ಸದ್ಯ ಈ ಚುನಾವಣಾ ಫಲಿತಾಂಶದ ಮೇಲೆ ನೆಟ್ಟಿದೆ. ಅನೇಕ ರಾಜಕೀಯ ಪಕ್ಷಗಳ ಭವಿಷ್ಯ ಈ ಎಲೆಕ್ಷನ್ ರಿಸಲ್ಟ್ ಮೇಲಿದೆ. ಇಂತಹುದ್ದೊಂದು ಪ್ರಮುಖ ಪಂಚರಾಜ್ಯ ಚುನಾವಣಾ ಸಮೀಕ್ಷೆ ಹೊರ ಬಿದ್ದಿದೆ. ಈ ಸಮೀಕ್ಷೆಯಲ್ಲಿ ಬಯಲಾದ ವಾಸ್ತವವೇನು?

ಲಕ್ನೋ(ಜ.19) ದೇಶದ ಐದು ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ಪ್ರಮುಖ ಪಕ್ಷಗಳ ಕಣ್ಣು ಸದ್ಯ ಈ ಚುನಾವಣಾ ಫಲಿತಾಂಶದ ಮೇಲೆ ನೆಟ್ಟಿದೆ. ಅನೇಕ ರಾಜಕೀಯ ಪಕ್ಷಗಳ ಭವಿಷ್ಯ ಈ ಎಲೆಕ್ಷನ್ ರಿಸಲ್ಟ್ ಮೇಲಿದೆ. ಇಂತಹುದ್ದೊಂದು ಪ್ರಮುಖ ಪಂಚರಾಜ್ಯ ಚುನಾವಣಾ ಸಮೀಕ್ಷೆ ಹೊರ ಬಿದ್ದಿದೆ. ಈ ಸಮೀಕ್ಷೆಯಲ್ಲಿ ಬಯಲಾದ ವಾಸ್ತವವೇನು?

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಹಾಗೂ ಮಣಿಪುರ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಫೆಬ್ರವರಿ 10ರಿಂದ ಚುನಾವಣೆಗಳು ಆರಂಭವಾಗಲಿದ್ದು, ಇಡೀ ದೇಶದ ಗಮನ ಇದರ ಮೇಲಿದೆ. ಹೀಗಿರುವಾಗ ಜನಾಭಿಪ್ರಾಯವೇನು? ಜನರಿಗೆ ಯಾವ ಪಕ್ಷದ ಮೇಲೆ ಒಲವಿದೆ? ಈ ಕುರಿತಾದ ವಿವರ ಇಲ್ಲಿದೆ ನೋಡಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?