ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಉದ್ಘಾಟನೆ: ಮಕ್ಕಳ ಜೊತೆ ಪ್ರಧಾನಿ ಮೋದಿ ಮಾತುಕತೆ

ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಉದ್ಘಾಟನೆ: ಮಕ್ಕಳ ಜೊತೆ ಪ್ರಧಾನಿ ಮೋದಿ ಮಾತುಕತೆ

Published : Dec 30, 2023, 01:01 PM IST

6 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
ಅಯೋಧ್ಯೆ ಸಂಪರ್ಕಿಸುವ 2 ಅಮೃತ ಭಾರತ ರೈಲುಗಳು
ಟೌನ್ ಶಿಪ್‌ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕು ಸ್ಥಾಪನೆ 

ಇಂದು ಅಯೋಧ್ಯೆಯಲ್ಲಿ ಹಲವು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಚಾಲನೆ ನೀಡಿದ್ರು. ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ   ಚಾಲನೆ ನೀಡಿದ್ರು. ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣವನ್ನೂ(Ayodhya Dham Junction railway station) ಉದ್ಘಾಟನೆ ಮಾಡಲಾಯಿತು. 2 ಅಮೃತ್ ಭಾರತ್ ಎಕ್ಸ್‌ಪ್ರೆಸ್, 6 ವಂದೇ ಭಾರತ್‌ಗೆ ಚಾಲನೆ ನೀಡಿದ್ರು. ಸುಮಾರು 2180 ಕೋಟಿ ವೆಚ್ಚದ ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. 1450 ಕೋಟಿ ವೆಚ್ಚದಲ್ಲಿ ಅಯೋಧ್ಯೆ(Ayodhya) ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. 240 ಕೋಟಿ ರೂ. ವೆಚ್ಚದ ಅಯೋಧ್ಯಾ ಧಾಮ ರೈಲು ನಿಲ್ದಾಣ. ಇಲ್ಲಿ ಹಲವು ಸೌಲಭ್ಯಗಳು ಇವೆ. ಮಕ್ಕಳಿಗೆಂದು ಹಲವು ಕೊಠಡಿಗಳು ಇಲ್ಲಿ ಇವೆ. ಬಳಿಕ ಅಲ್ಲಿರುವ ಮಕ್ಕಳ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. 

ಇದನ್ನೂ ವೀಕ್ಷಿಸಿ:  Narendra Modi in Ayodhya: ಅಯೋಧ್ಯೆಯಲ್ಲಿ ಪ್ರಧಾನಿ ರೋಡ್‌ ಶೋ : ಮೋದಿ ಸಾಗೋ ರಸ್ತೆಯುದ್ಧಕ್ಕೂ ಜನವೋ ಜನ..!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more