ಆಯೋಧ್ಯೆ ರಾಮ ಮಂದಿರ ಆಹ್ವಾನ ಕುರಿತು ಅಚ್ಚರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ!

ಆಯೋಧ್ಯೆ ರಾಮ ಮಂದಿರ ಆಹ್ವಾನ ಕುರಿತು ಅಚ್ಚರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ!

Published : Dec 21, 2023, 10:45 PM IST

ಸೋನಿಯಾ ಗಾಂಧಿ, ಖರ್ಗೆ ಸೇರಿ ಇಂಡಿಯಾ ಒಕ್ಕೂಟ ನಾಯಕರಿಗೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ, ಮೋದಿ ಭೇಟಿಯಾದ ದೇವೇಗಾಡ, ಹೆಚ್‌ಡಿ ಕುಮಾರಸ್ವಾಮಿ, ಚಳಿಗಾಲದ ಅಧಿವೇಶನ ಒಂದು ದಿನಕ್ಕೆ ಮೊದಲೇ ಅಂತ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನ ಕುರಿತು ಕಾಂಗ್ರೆಸ್ ಹಿರಿಯ ದಿಗ್ವಿಜಯ್ ಸಿಂಗ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಸೋನಿಯಾ ಗಾಂಧಿ ಈ ಕುರಿತು ಪಾಸಿಟೀವ್ ಆಗಿದ್ದಾರೆ. ಸೋನಿಯಾ ಗಾಂಧಿ ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಹಾಜರಾಗಲಿದ್ದಾರೆ. ಒಂದೇ ವೇಳೆ ಹಾಜರಾಗದಿದ್ದರೆ, ಕಾಂಗ್ರೆಸ್ ನಿಯೋಗ ಆಯೋಧ್ಯೆಗೆ ತೆರಳಲಿದೆ ಎಂದಿದ್ದಾರೆ. ಇಂಡಿಯಾ ಒಕ್ಕೂಟದ ಹಲವು ನಾಯಕರಿಗೆ ಆಹ್ವಾನ ನೀಡಲಾಗಿದೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more