ಎಲ್ಲಿವರೆಗೆ ಬಂತು ರಾಮಮಂದಿರ ನಿರ್ಮಾಣ ಕಾರ್ಯ? ಏಷ್ಯಾನೆಟ್ ನ್ಯೂಸ್‌ ನಲ್ಲಿ Exclusive

ಎಲ್ಲಿವರೆಗೆ ಬಂತು ರಾಮಮಂದಿರ ನಿರ್ಮಾಣ ಕಾರ್ಯ? ಏಷ್ಯಾನೆಟ್ ನ್ಯೂಸ್‌ ನಲ್ಲಿ Exclusive

Published : Apr 30, 2022, 05:30 PM IST

ರಾಮಮಂದಿರ ನಿರ್ಮಾಣದ ಕನಸು, ನನಸಾಗುವ ಸಮಯ ಸನ್ನಿಹಿತವಾಗಿದೆ. ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ, ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ.  2023, ಡಿಸಂಬರ್ ಒಳಗಾಗಿ ರಾಮಮಂದಿರ ಗರ್ಭಗುಡಿ ನಿರ್ಮಾಣ ಪೂರ್ಣವಾಗಲಿದೆ. 

ಬೆಂಗಳೂರು (ಏ. 30): ರಾಮಮಂದಿರ (Ram Mandir) ನಿರ್ಮಾಣದ ಕನಸು, ನನಸಾಗುವ ಸಮಯ ಸನ್ನಿಹಿತವಾಗಿದೆ. ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ (Ayodhya) ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ.  2023, ಡಿಸಂಬರ್ ಒಳಗಾಗಿ ರಾಮಮಂದಿರ ಗರ್ಭಗುಡಿ ನಿರ್ಮಾಣ ಪೂರ್ಣವಾಗಲಿದೆ. 

 ಏಷ್ಯಾನೆಟ್‌ನೆಟ್‌ ನ್ಯೂಸ್‌ನ ರಾಜೇಶ್ ಕಾರ್ಲಾ (Rajesh Kalra)  ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ  ರಾಮಮಂದಿರ ಟ್ರಸ್ಟ್ ಅಧ್ಯಕ್ಷ ನೃಪೇಂದ್ರ ಮಿಶ್ರಾ (Nripendra) ಎಕ್ಸ್‌ಕ್ಲೂಸಿವ್ ಸಂದರ್ಶನ ನೀಡಿದ್ದಾರೆ. ಈಗಾಗಲೇ ನಿಗದಿಯಾಗಿರುವ ಸಮಯದಲ್ಲಿ ನಿರ್ಮಾಣ ಕಾರ್ಯ ಪೂರ್ಣವಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ರಾಮಮಂದಿರ ತಳಪಾಯ ನಿರ್ಮಾಣಕ್ಕೆ ಕರ್ನಾಟಕದಿಂದ ಗ್ರಾನೈಟ್ ಕಳುಹಿಸಿಕೊಡಲಾಗುತ್ತದೆ ಎಂಬುದು ಹೆಮ್ಮೆಯ ವಿಚಾರ. ರಾಮಮಂದಿರ ನಿರ್ಮಾಣದ ತುಣುಕುಗಳು, ಅಲ್ಲಿನ ವಿಶೇಷತೆ, ಹೇಗಿರಲಿದೆ ಗರ್ಭಗುಡಿ ಎಲ್ಲವನ್ನೂ ಕಣ್ತುಂಬಿಕೊಳ್ಳಲು ತಪ್ಪದೇ ನೋಡಿ ವಿಶೇಷ ಸಂದರ್ಶನ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more