'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

Published : Jan 26, 2023, 01:59 PM ISTUpdated : Jan 26, 2023, 02:35 PM IST

ಬಿಬಿಸಿ ಪ್ರಧಾನಿ ಮೋದಿ ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದೆ. ಇದರ ಹಿಂದೆ ಅಸಲಿ ಕತೆ ಬೇರೆ ಇದೆ. ಇಲ್ಲಿದೆ ಡಿಟೇಲ್ಸ್.
 

ಗುಜರಾತ್ ಗಲಭೆಯಲ್ಲಿ  ನರೇಂದ್ರ ಮೋದಿಯ ಪಾತ್ರ ಏನು ಎಂಬ ಕುರಿತು ಬ್ರಿಟಿಷ್ ರಾಷ್ಟ್ರೀಯ ವಾಹಿನಿ ಬಿಬಿಸಿ ವಿವಾದಾತ್ಮಕ ಡಾಕ್ಯುಮೆಂಟರಿ ರಿಲೀಸ್ ಮಾಡಿದೆ. ಇದನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ್ದು, ಆದರೆ ಜೆ.ಎನ್.ಯುನಲ್ಲಿ ಓಪನ್ನಾಗೇ ಪ್ರದರ್ಶನ ಮಾಡುವುದಕ್ಕೆ ನೋಡ್ತಿದ್ರು. ಆಗ್ಲೇ ಲೈಟ್ ಆಫ್ ಹಾಗೂ ಕಲ್ಲು ತೂರಾಟವಾಗುತ್ತೆ. ಇದಾದ್ಮೇಲೆ ಸುಪ್ರೀಂ ತೀರ್ಪನ್ನೂ ಗೌರವಿಸದವರು ಹೇಳೋದೇನು ಗೊತ್ತಾ..? ಭಾರತವನ್ನ ದ್ವೇಷಿಸಿದರೆ ಮಾತ್ರವೇ ಬದುಕುಳಿಯೋ ಹಂತಕ್ಕೆ ಬಂದಿರೋ ಬಿಬಿಸಿ, ಏನು ಮಾಡ್ತಿದೆ ಗೊತ್ತಾ..? ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?