ಟೀಕೆ ಮಾಡೋರ ಮನೆಯಲ್ಲೂ ಹೆಣ್ಮಕ್ಳಿದ್ದಾರೆ: ಎನ್‌ಕೌಂಟರ್ ಸಮರ್ಥಿಸಿದ ಭಾಸ್ಕರ್ ರಾವ್!

ಟೀಕೆ ಮಾಡೋರ ಮನೆಯಲ್ಲೂ ಹೆಣ್ಮಕ್ಳಿದ್ದಾರೆ: ಎನ್‌ಕೌಂಟರ್ ಸಮರ್ಥಿಸಿದ ಭಾಸ್ಕರ್ ರಾವ್!

Published : Dec 06, 2019, 05:57 PM ISTUpdated : Dec 07, 2019, 10:33 AM IST

ದಿಶಾ ಹತ್ಯಾಚಾರ ಆರೋಪಿಗಳನ್ನು ನರಕಕ್ಕೆ ಕಳುಹಿಸಿದ ಪೊಲೀಸರು| ಪೊಲೀಸ್ ಎನ್‌ಕೌಂಟರ್‌ನಲ್ಲಿ ದಿಶಾ ಹತ್ಯಾಚಾರ ಆರೋಪಿಗಳು ಫಿನಿಷ್| ಪೊಲೀಸ್ ಕಾರ್ಯಾಚರಣೆಗೆ ದೇಶಾದ್ಯಂತ ಸಂಭ್ರಮಾಚರಣೆ| ಹತ್ಯಾಚಾರ ಆರೋಪಿಗಳನ್ನು ಕೊಂದ ಪೊಲೀಸರಿಗೆ ಧನ್ಯವಾದಗಳ ಮಹಾಪೂರ| ಹೈದರಾಬಾದ್ ಎನ್‌ಕೌಂಟರ್ ಸಮರ್ಥಿಸಿದ ಬೆಂಗಳೂರು ಪೊಲೀಸ್ ಆಯುಕ್ತ|

ದಿಶಾ ಹತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿರುವ ತೆಲಂಗಾಣ ಪೊಲೀಸರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ರಾಕ್ಷಸರನ್ನು ನರಕಕ್ಕೆ ಕಳುಹಿಸಿದ ಪೊಲೀಸರಿಗೆ ಧನ್ಯವಾದಗಳ ಸುರಿಮಳೆಯೇ ಆಗುತ್ತಿದೆ. ಈ ಮಧ್ಯೆ ಹೈದರಾಬಾದ್ ಪೊಲೀಸರ ನಡೆಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಮರ್ಥಿಸಿಕೊಂಡಿದ್ದಾರೆ. ಕಾನೂನಿನ ಅಡಿಯಲ್ಲೇ ಎನ್‌ಕೌಂಟರ್ ನಡೆದಿದ್ದು, ಇದಕ್ಕಾಗಿ ನಾನು ಸಜ್ಜನರ್ ಹಾಗೂ ಅವರ ತಂಡವನ್ನು ಅಭಿನಂದಿಸುತ್ತೇನೆ ಎಂದು ಭಾಸ್ಕರ್ ರಾವ್ ತಿಳಿಸಿದರು. ಇದೇ ವೇಳೆ ಎನ್‌ಕೌಂಟರ್ ಪ್ರಶ್ನಿಸುತ್ತಿರುವವರಿಗೆ ತಕ್ಕ ಉತ್ತರ ನೀಡಿರುವ ಭಾಸ್ಕರ್ ರಾವ್, ಅವರ ಮನೆಯಲ್ಲೂ ಅಕ್ಕ-ತಂಗಿಯರಿದ್ದು, ಅವರಿಗೂ ರಕ್ಷಣೆ ಕೊಡುವ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ನಿರ್ವಹಿಸಲಿದೆ ಎಂದು ಮಾರ್ಮಿಕವಾಗಿ ಹೇಳಿದರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!