ಭ್ರಷ್ಟಾಚಾರ, ನಿರುದ್ಯೋಗ ಮುಕ್ತ, ರೈತ ಸ್ನೇಹಿ ಸರ್ಕಾರ ನೀಡುತ್ತೇವೆ: ಪಂಜಾಬ್ ಸಿಎಂ ಮಾನ್ ಭರವಸೆ

ಭ್ರಷ್ಟಾಚಾರ, ನಿರುದ್ಯೋಗ ಮುಕ್ತ, ರೈತ ಸ್ನೇಹಿ ಸರ್ಕಾರ ನೀಡುತ್ತೇವೆ: ಪಂಜಾಬ್ ಸಿಎಂ ಮಾನ್ ಭರವಸೆ

Suvarna News   | Asianet News
Published : Mar 17, 2022, 09:39 AM IST

ಆಮ್‌ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್‌ ಪಂಜಾಬಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳ ಹೊರತಾದ ಪಕ್ಷ ಅಧಿಕಾರಕ್ಕೆ ಬಂದಂತಾಗಿದೆ.

ಚಂಡೀಗಢ (ಮಾ. 17): ಆಮ್‌ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್‌ ಪಂಜಾಬಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳ ಹೊರತಾದ ಪಕ್ಷ ಅಧಿಕಾರಕ್ಕೆ ಬಂದಂತಾಗಿದೆ.

ಈ ವೇಳೆ ದೆಹಲಿಯ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ, ದೆಹಲಿಯ ಸಚಿವರಾದ ಸತ್ಯೇಂದ್ರ ಜೈನ್‌, ಹಾಗೂ ಪಂಜಾಬಿನ ಚುನಾವಣೆಯಲ್ಲಿ ಗಲುವು ಸಾಧಿಸಿದ ವಿಧಾನಸಭಾ ನಾಯಕರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಪಾಲ್ಗೊಂಡ ಎಲ್ಲ ಪುರುಷರು ಹಳದಿ ಪೇಟ ಹಾಗೂ ಮಹಿಳೆಯರು ಹಳದಿ ದುಪಟ್ಟಾ ಧರಿಸಿ ಬಂದಿದ್ದು ವಿಶೇಷವಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಮಾನ್‌ ‘ನಮ್ಮ ಸರ್ಕಾರವು ನಿರುದ್ಯೋಗ, ಭ್ರಷ್ಟಾಚಾರ ಹಾಗೂ ಪಂಜಾಬಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ದಿಸೆಯಲ್ಲಿ ಇಂದಿನಿಂದಲೇ ಕಾರ್ಯವನ್ನು ಆರಂಭಿಸಲಾಗುವುದು’ ಎಂದರು.

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more