ಹುಟ್ಟು ಹಬ್ಬದ ದಿನವೇ ಸಿಎಂ ಆದ ಭಜನ್ ಲಾಲ್ ಶರ್ಮಾ..? ಯಾರು ಇವರು, ಹಿನ್ನೆಲೆ ಏನು ?

ಹುಟ್ಟು ಹಬ್ಬದ ದಿನವೇ ಸಿಎಂ ಆದ ಭಜನ್ ಲಾಲ್ ಶರ್ಮಾ..? ಯಾರು ಇವರು, ಹಿನ್ನೆಲೆ ಏನು ?

Published : Dec 16, 2023, 09:16 AM IST

ರಾಜಸ್ಥಾನದ ಮುಖ್ಯಮಂತ್ರಿಯಾದ ಭಜನ್‌ಲಾಲ್‌ ಶರ್ಮಾ!
ಇಬ್ಬರು ಡಿಸಿಎಂಗಳ ಜೊತೆ ಭಜನ್‌ಲಾಲ್‌ ಪ್ರಮಾಣವಚನ
ದಿಯಾ ಕುಮಾರಿ ಹಾಗೂ ಪ್ರೇಮ್‌ ಚಂದ್ರಗೆ ಡಿಸಿಎಂ ಹುದ್ದೆ

ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ(Bhajan Lal Sharma) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರ ಜೊತೆಗೆ ಉಪಮುಖ್ಯಮಂತ್ರಿಯಾಗಿ ದಿಯಾ ಕುಮಾರಿ ಹಾಗೂ ಪ್ರೇಮ್ ಚಂದ್ರ ಬೈರ್ವಾ ಪ್ರಮಾಣವಚನ(Oath) ಸ್ವೀಕರಿಸಿದ್ದಾರೆ. 57ನೇ ಹುಟ್ಟಿದ ಹಬ್ಬದ ದಿನವೇ ಭಜನ್ ಲಾಲ್ ಶರ್ಮಾ ಸಿಎಂ ಆಗಿದ್ದಾರೆ. ಮೊದಲ ಬಾರಿ ಶಾಸಕನಾಗಿದ್ದರೂ ಅವರಿಗೆ ರಾಜಸ್ಥಾನ ಸಿಎಂ(Rajasthan CM) ಹುದ್ದೆ ಒಲಿದಿದೆ. ಘಟಾನುಘಟಿಗಳನ್ನ ಹಿಂದಿಕ್ಕಿ ಭಜನ್‌ ಲಾಲ್ ಶರ್ಮಾ ಸಿಎಂ ಆಗಿದ್ದಾರೆ. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರಮಾಣ ವಚನ ಬೋಧನೆ ಮಾಡಿದರು. ರಾಜಸ್ಥಾನದ ಜೈಪುರದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ನೂತನ ಸಿಎಂ ಪದಗ್ರಹಣದಲ್ಲಿ ಮೋದಿ, ಅಮಿತ್ ಶಾ ಭಾಗಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಧನುರ್ಮಾಸ ಏಕೆ ಆಚರಿಸಬೇಕು ? ಇದರ ಮಹತ್ವವೇನು ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more